Webdunia - Bharat's app for daily news and videos

Install App

ಜಮ್ಮು ಕಾಶ್ಮಿರ್; ರಮಜಾನ್ ಹಬ್ಬದಲೂ ಹಿಂಸೆ, ಕಲ್ಲು ತೂರಾಟ

Webdunia
ಗುರುವಾರ, 7 ಜುಲೈ 2016 (20:38 IST)
ರಮಜಾನ್ ಹಬ್ಬದ ಪ್ರಾರ್ಥನೆ ಮುಗಿಸಿಕೊಂಡ ಹೊರಗೆ ಬರುತ್ತಿದ್ದಂತೆ ಕೆಲ ಕಿಡಿಗೇಡಿಗಳು ಪೊಲೀಸರು ಮತ್ತು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಭಾರಿ ಘರ್ಷಣೆ ಸಂಭವಿಸಿದೆ.
 
ಘಟನೆಯಲ್ಲಿ 20 ಪೊಲೀಸ್ ಸಿಬ್ಬಂದಿ ಸೇರಿದಂತೆ 30 ಜನರು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಶ್ರೀನಗರದ ಸಫಾಕಾದಲ್‌ ಪ್ರದೇಶದಲ್ಲಿ ಮತ್ತು ಹೈದರ್‌ಪೋರಾ, ಅನಂತನಾಗ್ ಜಿಲ್ಲೆಯ ಸೋಪೋರಾ ಪಟ್ಟಣ ಸೇರಿದಂತೆ ಹಲವೆಡೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಬಾಶಿರ್ ಬುಖಾರಿಯವರಿಗೆ ಕೂಡಾ ಕಲ್ಲು ತಾಗಿದ್ದರಿಂದ ಗಂಬೀರವಾಗಿ ಗಾಯಗೊಂಡಿದ್ದು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕೆಲ ಪತ್ರಕರ್ತರಿಗೂ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇವ್ ನಂದಿನಿ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಮೆಟ್ರೋದಲ್ಲಿ ಅಮೂಲ್ ಗೆ ಅವಕಾಶ ಕೊಟ್ಟಿತಾ

ನಮ್ಮ ಹಣದಿಂದಲೇ ವಿಧಾನಸೌಧ ನಿರ್ಮಾಣ ಮಾಡಿರೋದು ಪ್ರವೇಶ ಶುಲ್ಕ ಯಾಕೆ: ಮೋಹನ್ ದಾಸ್ ಪೈ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಸಾವಿಗೆ ಮುನ್ನ ಮನುಷ್ಯನ ತಲೆಗೆ ಬರುವ ವಿಚಾರಗಳೇನು

Video: ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಗೆ ಶೇಮ್ ಎಂದು ಮರ್ಯಾದೆ ಕಳೆದ ಪಾಕಿಸ್ತಾನಿಯರು

ಮುಂದಿನ ಸುದ್ದಿ
Show comments