Webdunia - Bharat's app for daily news and videos

Install App

ರಾಹುಲ್-ಅಖಿಲೇಶ್ ರೋಡ್‌ ಶೋನಲ್ಲಿ ಕಲ್ಲು ತೂರಾಟ

Webdunia
ಶನಿವಾರ, 4 ಮಾರ್ಚ್ 2017 (18:25 IST)
ಉತ್ತರಪ್ರದೇಶ ವಿಧಾನಸಭೆ ಚುನಾವಣೆಯ ಆರನೇ ಹಂತದ ಪ್ರಚಾರ ಕಣ ರಂಗೇರಿದೆ. ಇಂದು ನಡೆದ ರಾಹುಲ್ ಗಾಂಧಿ ಮತ್ತು ಅಖಿಲೇಶ್ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ವರದಿಯಾಗಿದೆ.
 
ರಾಹುಲ್ ಗಾಂಧಿ ಮತ್ತು ಅಖಿಲೇಶ್ ರೋಡ್‌ ಶೋ ಸಂದರ್ಭದಲ್ಲಿ ವಾಹನ ತೆರಳುತ್ತಿದ್ದಾಗ, ಸಮಾಜವಾದಿ ಪಕ್ಷದ ಕಾರ್ಯಕರ್ತರು ಮತ್ತು  ಬಿಜೆಪಿ ಕಾರ್ಯಕರ್ತರು ಮುಖಾಮುಖಿಯಾದಾಗ ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಭಾರಿ ಸಂಖ್ಯೆಯಲ್ಲಿ ನಿಯೋಜನೆಗೊಂಡಿದ್ದ ಪೊಲೀಸ್ ಪಡೆಗಳು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ.
 
ಇಂದು ಬೆಳಿಗ್ಗೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ರೋಡ್ ಶೋ ನಡೆಸಿದ್ದರು. ನಂತರ ರಾಹುಲ್- ಅಖಿಲೇಶ್ ಹಾಗೂ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿಯವರ ರೋಡ್ ಶೋ ಕಾರ್ಯಕ್ರಮಗಳಿದ್ದರಿಂದ ಭಾರಿ ಸಂಖ್ಯೆಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments