Webdunia - Bharat's app for daily news and videos

Install App

ಮಗುವನ್ನು ಕೊಂದ ಬೀದಿ ನಾಯಿಗಳು!

Webdunia
ಮಂಗಳವಾರ, 18 ಅಕ್ಟೋಬರ್ 2022 (11:39 IST)
ಲಕ್ನೋ : 7 ತಿಂಗಳ ಮಗುವನ್ನು ಬೀದಿ ನಾಯಿಗಳು ಕ್ರೂರವಾಗಿ ಕಚ್ಚಿ ಕೊಂದಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾ ಸೆಕ್ಟರ್ 100ನ ಐಷಾರಾಮಿ ಲೋಟಸ್ ಬೌಲೆವಾರ್ಡ್ ಸೊಸೈಟಿಯಲ್ಲಿ ನಡೆದಿದೆ.

ಘಟನೆಯಿಂದ ಬೆಚ್ಚಿ ಬಿದ್ದಿರುವ ನಿವಾಸಿಗಳು ಶ್ವಾನ ಪ್ರಿಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ವರದಿಗಳ ಪ್ರಕಾರ ಬೀದಿ ನಾಯಿಗಳ ದಾಳಿಗೆ ಬಲಿಯಾದ 7 ತಿಂಗಳ ಮಗುವನ್ನು ಅರವಿಂದ್ ಎಂದು ಗುರುತಿಸಲಾಗಿದೆ.

ಮಗುವಿನ ತಾಯಿ ಸಪ್ನಾ ದೇವಿ ದಿನಗೂಲಿ ಕೆಲಸಕ್ಕೆ ಹೋಗುವಾಗ ಮಗುವನ್ನು ಆಟವಾಡಲು ಸೊಸೈಟಿಯೊಳಗೆ ಬಿಟ್ಟು ಹೋಗಿದ್ದಳು ಎನ್ನಲಾಗಿದೆ.

ಈ ವೇಳೆ ಬೀದಿ ನಾಯಿಗಳು ಮಗುವಿನ ಮೇಲೆ ದಾಳಿ ನಡೆಸಿವೆ. ಮಗುವಿನ ಕಿರುಚಾಟ ಕೇಳಿ ಸೊಸೈಟಿ ನಿವಾಸಿಗಳು ಹೊರಬಂದಾಗ ಮಗು ಗಂಭೀರವಾಗಿ ಗಾಯಗೊಂಡಿತ್ತು.

ಆಘಾತಕಾರಿ ವಿಷಯ ಎಂದರೆ ನಾಯಿಗಳು ಮಗುವಿನ ಹೊಟ್ಟೆಯನ್ನು ಸೀಳಿ ಕರುಳನ್ನೇ ಹರಿದು ಹಾಕಿವೆ. ತಕ್ಷಣ ಮಗುವನ್ನು ಸ್ಥಳೀಯರು ನೋಯ್ಡಾದ ಯಥಾರ್ಥ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಮಗು ಗಂಭೀರ ಗಾಯಗಳಿಂದಾಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments