Publish Date: Tue, 12 Dec 2023 (18:23 IST)
Updated Date: Tue, 12 Dec 2023 (18:07 IST)
ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆ ದಾಖಲಾಗಿದೆ. ಒಂದು ದಿನದ ಹಿಂದಷ್ಟೇ ಅಫ್ಘಾನಿಸ್ತಾನದ ಫೈಜಾಬಾದ್ನಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿತ್ತು.
ಫೈಜಾಬಾದ್‌ನ ಆಗ್ನೇಯಕ್ಕೆ ಸುಮಾರು 180 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದಿಂದ ಉಂಟಾದ ಹಾನಿಯ ವಿವರಗಳನ್ನು ಬಹಿರಂಗಪಡಿಸಿಲ್ಲ. ಈಗ ಸಂಭವಿಸಿರುವ ಭೂಕಂಪದ ಬಗ್ಗೆಯೂ ಸಾಕಷ್ಟು ಮಾಹಿತಿ ಲಭ್ಯವಾಗಿಲ್ಲ.
geetha
Publish Date: Tue, 12 Dec 2023 (18:23 IST)
Updated Date: Tue, 12 Dec 2023 (18:07 IST)