Webdunia - Bharat's app for daily news and videos

Install App

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ

Webdunia
ಮಂಗಳವಾರ, 12 ಡಿಸೆಂಬರ್ 2023 (18:23 IST)
ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆ ದಾಖಲಾಗಿದೆ. ಒಂದು ದಿನದ ಹಿಂದಷ್ಟೇ ಅಫ್ಘಾನಿಸ್ತಾನದ ಫೈಜಾಬಾದ್​ನಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಫೈಜಾಬಾದ್‌ನ ಆಗ್ನೇಯಕ್ಕೆ ಸುಮಾರು 180 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದಿಂದ ಉಂಟಾದ ಹಾನಿಯ ವಿವರಗಳನ್ನು ಬಹಿರಂಗಪಡಿಸಿಲ್ಲ. ಈಗ ಸಂಭವಿಸಿರುವ ಭೂಕಂಪದ ಬಗ್ಗೆಯೂ ಸಾಕಷ್ಟು ಮಾಹಿತಿ ಲಭ್ಯವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments