Daily Horoscope

ತೈವಾನ್​ನಲ್ಲಿ ಪ್ರಬಲ ಭೂಕಂಪ

Webdunia
ಮಂಗಳವಾರ, 24 ಅಕ್ಟೋಬರ್ 2023 (21:00 IST)
ತೈವಾನ್​ನಲ್ಲಿ ಪ್ರಬಲ ಭೂಕಂಪದ ಅನುಭವವಾಗಿದೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 5.9 ಎಂದು ಅಳೆಯಲಾಗಿದೆ. ಭೂಕಂಪದಿಂದಾಗಿ ತೈವಾನ್​ನಲ್ಲಿ ಕಟ್ಟಡಗಳು ನಲುಗಿವೆ, ಭೂಕಂಪದ ಭೀತಿಯಿಂದ ಜನರು ಮನೆಯಿಂದ ಹೊರಗೆ ಬಂದಿದ್ದಾರೆ. ಇದುವರೆಗೆ ಯಾವುದೇ ಆಸ್ತಿ ನಷ್ಟದ ಕುರಿತು ವರದಿಯಾಗಿಲ್ಲ.

ತೈವಾನ್​ನ ರಾಜಧಾನಿ ತೈಪೆ ಸೇರಿದಂತೆ ಇಡೀ ದ್ವೀಪದಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿವೆ. ಭೂಕಂಪದ ಕೇಂದ್ರಬಿಂದು ದ್ವೀಪದ ಪೂರ್ವ ಕರಾವಳಿಯ ಸಮುದ್ರದಲ್ಲಿದೆ ಎಂದು ತೈವಾನ್ ಹವಾಮಾನ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments