ಪ್ರೊಫೆಸರ್ ಮೇಲೆ ಲೈಂಗಿಕ ಕಿರುಕುಳ ದೂರು ನೀಡಿದ ವಿದ್ಯಾರ್ಥಿನಿ

Webdunia
ಬುಧವಾರ, 16 ಮಾರ್ಚ್ 2022 (09:40 IST)
ಚೆನ್ನೈ: 22 ವರ್ಷದ ವಿದ್ಯಾರ್ಥಿನಿಯೊಬ್ಬಳು ತನಗೆ ಪ್ರಾಧ್ಯಾಪಕರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಿದ್ದಾಳೆ. ಇತ್ತ ಪ್ರಾಧ್ಯಾಪಕರೂ ಪ್ರತಿ ದೂರು ನೀಡಿದ್ದಾರೆ.

ಸಹಾಯಕ ಪ್ರಾಧ್ಯಾಪಕ ತನಗೆ ಅಶ್ಲೀಲ ವಿಡಿಯೋ, ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿನಿ ಮೊದಲು ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದಳು. ಆಕೆ ಜೊತೆ ಸಹಪಾಠಿಗಳೂ ಪ್ರಾಧ‍್ಯಾಪಕರ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಆದರೂ ಕಾಲೇಜು ಆಡಳಿತ ಮಂಡಳಿ ಕ್ರಮ ಕೈಗೊಂಡಿರಲಿಲ್ಲ.

ಹೀಗಾಗಿ ಪೊಲೀಸರಿಗೆ ದೂರು ನೀಡಿದ್ದಳು. ಆದರೆ ವಿದ್ಯಾರ್ಥಿನಿಯ ಸಹೋದರ  ಈ ಸಂಬಂಧ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆಂದು ಪ್ರಾಧ್ಯಾಪಕರೂ ಪ್ರತಿದೂರು ನೀಡಿದ್ದಾರೆ. ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಾದ್ಯಾಪಕನ ಮೇಲೆ ಎಫ್ ಐಆರ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ; ವಕೀಲರ ಪ್ರತಿಕ್ರಿಯೆ ಕೇಳಿದ್ರೆ ಶಾಕ್

Karnataka Weather: ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ

ಎಲೆಕ್ಟ್ರಿಕ್ ವಾಹನಗಳ ಬೆಲೆ ಶೀಘ್ರದಲ್ಲೇ ಇಳಿಕೆ: ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್‌ ಗಡ್ಕರಿ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಮುಂದಿನ ಸುದ್ದಿ