Webdunia - Bharat's app for daily news and videos

Install App

ನರೇಂದ್ರ ಮೋದಿ ಯಾರು ಎಂಬ ಪ್ರಶ್ನೆಗೆ ಈ ಬಾಲಕ ಹೀಗಾ ಹೇಳೋದು

Krishnaveni K
ಬುಧವಾರ, 6 ಮಾರ್ಚ್ 2024 (09:43 IST)
Photo Courtesy: Twitter
ನವದೆಹಲಿ: ನಮ್ಮ ದೇಶದ ಪ್ರಧಾನಿ, ನಮ್ಮ ಮುಖ್ಯಮಂತ್ರಿ ಯಾರು ಎಂದೆಲ್ಲಾ ಕೇಳಿದರೆ ಕೆಲವರಿಗೆ ಈಗಲೂ ಸರಿಯಾಗಿ ಉತ್ತರ ಗೊತ್ತಿರಲ್ಲ. ಇಲ್ಲೊಬ್ಬ ವಿದ್ಯಾರ್ಥಿ ನಮ್ಮ ದೇಶದ ಪ್ರಧಾನಿ ಯಾರು ಎಂದು ಕೇಳಿದ್ದಕ್ಕೆ ನೀಡಿದ ಉತ್ತರ ಈಗ ವೈರಲ್ ಆಗಿದೆ.

ಚಾನೆಲ್ ಒಂದರ ಪ್ರತಿನಿಧಿಯೊಬ್ಬರು ಬಿಹಾರದ ಕೆಲವು ವಿದ್ಯಾರ್ಥಿಗಳನ್ನು ಕರೆದು ನಮ್ಮ ದೇಶದ ಪ್ರಧಾನಿ ಯಾರು ಎಂದು ಕೇಳುತ್ತಾರೆ. ಇದಕ್ಕೆ ಆ ವಿದ್ಯಾರ್ಥಿಗಳು ನೀಡುವ ಉತ್ತರ ಎಲ್ಲರೂ ನಗುವಂತೆ ಮಾಡಿದೆ. ಕೇವಲ ಈ ಪ್ರಶ್ನೆ ಮಾತ್ರವಲ್ಲ. ಬಿಹಾರದ ಮುಖ್ಯಮಂತ್ರಿ ಯಾರು ಎಂದೂ ಪ್ರಶ್ನೆ ಕೇಳಲಾಯಿತು.

ಮೊದಲು ಬಿಹಾರದ ಮುಖ್ಯಮಂತ್ರಿ ಯಾರು ಎಂದು ಹೇಳಿ ನೋಡೋಣ ಎಂದು ಪತ್ರಕರ್ತರು ಕೇಳಿದ್ದಾರೆ. ಇದಕ್ಕೆ ಉತ್ತರಿಸಲು ತಡವರಿಸಿದ ವಿದ್ಯಾರ್ಥಿ ಕೊನೆಗೂ ಸರಿಯಾದ ಉತ್ತರವನ್ನೇ ಕೊಡಲಿಲ್ಲ. ಬಳಿಕ ಇನ್ನೊಬ್ಬ ವಿದ್ಯಾರ್ಥಿನಿಯ ಬಳಿ ನರೇಂದ್ರ ಮೋದಿ ಯಾರು ಹೇಳು ನೋಡೋಣ ಎಂದು ಕೇಳಿದರು. ಅದಕ್ಕೆ ಆಕೆ ಬಿಹಾರದ ಪ್ರಧಾನ ಮಂತ್ರಿ ಎಂದು ಹೇಳುತ್ತಾಳೆ. ಆಕೆಯ ಉತ್ತರ ಕೇಳಿ ಅಲ್ಲಿದ್ದವರೂ ಶಾಕ್ ಆಗುತ್ತಾರೆ.

ಆದರೆ ವಿದ್ಯಾರ್ಥಿನಿಗೆ ತನ್ನ ತಪ್ಪಿನ ಅರಿವಾಗಿ ಬಿಹಾರ ಅಲ್ಲ, ಭಾರತದ ಪ್ರಧಾನ ಮಂತ್ರಿ ಎಂದು ತಿದ್ದಿಕೊಳ್ಳುತ್ತಾಳೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾಕಷ್ಟು ವ್ಯೂ ಪಡೆದುಕೊಂಡಿದೆ. ಹಲವರು ಇದಕ್ಕೆ ಬಿಹಾರದ ಶಿಕ್ಷಣ ವ್ಯವಸ್ಥೆಯನ್ನು ದೂರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments