Webdunia - Bharat's app for daily news and videos

Install App

ಲವರ್ ಗೆ ರಾಖಿ ಕಟ್ಟಲು ಒತ್ತಾಯಿಸಿದ್ದಕ್ಕೆ ಈತ ಮಾಡಿದ್ದೇನು ಗೊತ್ತಾ?!

Webdunia
ಗುರುವಾರ, 30 ಆಗಸ್ಟ್ 2018 (10:04 IST)
ನವದೆಹಲಿ: ಸಹೋದರತ್ವ ಭಾವನೆ ಬೀರುವ ರಾಖಿ ಹಬ್ಬದಂದು ಶಿಕ್ಷಕರು ತಾನು ಪ್ರೀತಿಸಿದ ಹುಡುಗಿಗೇ ರಾಖಿ ಕಟ್ಟಲು ಹೇಳಿದ್ದಕ್ಕೆ ಈ ಹುಡುಗ ಮಾಡಿದ್ದೇನು ಗೊತ್ತಾ?!

ತ್ರಿಪುರಾದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. 18 ವರ್ಷದ ವಿದ್ಯಾರ್ಥಿಗೆ ಶಿಕ್ಷಕರು ರಾಖಿ ಹಬ್ಬದಂದು ಆತ ಲವ್ ಮಾಡುತ್ತಿದ್ದ ಹುಡುಗಿಗೆ ರಾಖಿ ಕಟ್ಟಲು ಒತ್ತಾಯಿಸಿದ್ದರು. ಇದರಿಂದ ಮನನೊಂದ ಆತ ಬಹುಮಡಿ ಕಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಆದರೆ ಅದೃಷ್ಟವಶಾತ್ ಗಂಭೀರ ಗಾಯಗಳೊಂದಿಗೆ ಬದುಕುಳಿದಿದ್ದು, ಸದ್ಯಕ್ಕೆ ಆತನ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಖಾಸಗಿ ಶಾಲೆಯೊಂದರಲ್ಲಿ ಈತ ಪ್ಲಸ್ ಟು ಓದುತ್ತಿದ್ದ ಎನ್ನಲಾಗಿದ್ದು, 10 ನೇ ತರಗತಿಯಲ್ಲಿ ಓದುತ್ತಿದ್ದ ಹುಡುಗಿಯನ್ನು ಈತ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಅದೇ ಶಾಲಾ ಕಟ್ಟಡದ ಮೊದಲ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನ ನಡೆಸಿದ್ದ. ಆದರೆ ಇದುವರೆಗೆ ಪೊಲೀಸರು ಪ್ರಕರಣದ ಬಗ್ಗೆ ಅಧಿಕೃತ ಪ್ರಕರಣ ದಾಖಲಿಸಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದರ್‌; ಸ್ಲೀಪರ್‌ ಬಸ್‌ನಲ್ಲೇ ಆತ್ಮಹತ್ಯೆಗೆ ಶರಣಾದ ಬಸ್‌ ಚಾಲಕ, ಪರಿಹಾರಕ್ಕೆ ಆಗ್ರಹ

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಶೇಷ ಮಾನ್ಯತೆಯ ಗರಿ

ಧರ್ಮಸ್ಥಳದಲ್ಲಿ ವಿಚಾರದಲ್ಲಿ ಸರ್ಕಾರದ ನಡೆ ಸರಿಯಿಲ್ಲ: ಕುಮಾರಸ್ವಾಮಿ ಕಿಡಿ

ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಈಗ ಸುಜಾತ ಭಟ್ ಗೆ ನೋ ಎಂಟ್ರಿ

ಮೈಸೂರು ದಸರಾ ಸುತ್ತಲಿನ ಬೆಳವಣಿಗೆ ಬೇಸರ ತಂದಿದೆ: ಪ್ರಮೋದಾದೇವಿ ಒಡೆಯರ್

ಮುಂದಿನ ಸುದ್ದಿ
Show comments