Webdunia - Bharat's app for daily news and videos

Install App

ತಂದೆಗೆ ಅವಮಾನವಾಯಿತೆಂದು ಆತ್ಮಹತ್ಯೆ

Webdunia
ಶುಕ್ರವಾರ, 29 ಜುಲೈ 2016 (06:57 IST)
ತನ್ನಿಂದ  ತಂದೆಗೆ ಅವಮಾನವಾಯಿತೆಂದು ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದೆ. ಮೃತಳು  9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಸೆಕ್ಯೂರಿಟಿ ಗಾರ್ಡ ಆಗಿ ಕೆಲಸ ಮಾಡುತ್ತರುವ ಬಾಲಕಿಯ ತಂದೆ ರತನ್ ಸಿಂಗ್ ಕೆಲ ತಿಂಗಳಿಂದ ಮಗಳ ಶಾಲೆಯ ಶುಲ್ಕವನ್ನು ಕಟ್ಟಿರಲಿಲ್ಲ. ಹೀಗಾಗಿ ಶಿಕ್ಷಕರು ಮನೆಗೆ ಬಂದು ಫೀಸ್ ಕಟ್ಟುವಂತೆ ಕೇಳಿದ್ದಾರೆ. ಆತ ತನಗೆ ಸ್ವಲ್ಪ ಸಮಯ ನೀಡುವಂತೆ ಕೇಳಿಕೊಂಡಿದ್ದಾನೆ. ಆದರೆ ಶಿಕ್ಷಕರು ಆತನ ಮಾತನ್ನು ಕೇಳಲಿಲ್ಲ. ಮಾತು ತಾರಕಕ್ಕೇರಿ ಆತನ ವಿರುದ್ಧ ಶಿಕ್ಷಕರು ಪೊಲೀಸ್ ದೂರನ್ನು ದಾಖಲಿಸಿದ್ದಾರೆ.

ಪೊಲೀಸರು ತನ್ನ ತಂದೆಯನ್ನು ವಿಚಾರಣೆ ಕರೆದುಕೊಂಡು ಹೋಗುತ್ತಿದ್ದಂತೆ ಮಗಳು ಮನೆಯ ಕಿಟಕಿಗೆ ತನ್ನ ದುಪಟ್ಟಾದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬಾಲಕಿಯ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಶಾಲೆಯ ಎಲ್ಲ ಶಿಕ್ಷಕರು ಮತ್ತು ಇತರ ಸಿಬ್ಬಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತಳ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳಹಿಸಲಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments