Webdunia - Bharat's app for daily news and videos

Install App

ಶಾಲಾ ಶಿಕ್ಷಕನಿಂದ ಲೈಂಗಿಕ ಕಿರುಕುಳಕ್ಕೊಳಗಾದ ವಿದ್ಯಾರ್ಥಿ 23 ವರ್ಷಗಳ ಬಳಿಕ ಮಾಡಿದ್ದೇನು?

Webdunia
ಶನಿವಾರ, 17 ಅಕ್ಟೋಬರ್ 2020 (09:34 IST)
ಡಾರ್ಜಿಲಿಂಗ್ : ಹಾಂಗ್ ಕಾಂಗ್ ಮೂಲದ 37 ವರ್ಷದ ಮಹಿಳೆಯೊಬ್ಬಳು ಶಾಲಾ ಶಿಕ್ಷಕನಿಂದ ಕಿರುಕುಳಕ್ಕೊಳಗಾದ 23 ವರ್ಷಗಳ ಬಳಿಕ ಶಿಕ್ಷಕನ ವಿರುದ್ಧ ದೂರು ನೀಡಿದ್ದಾಳೆ.

ಮಹಿಳೆ 14 ವರ್ಷದವಳಿದ್ದಾಗ ಮನೆಯಲ್ಲಿ ಟ್ಯೂಷನ್ ನೀಡುತ್ತಿದ್ದಾಗ ಲೈಂಗಿಕ ಕಿರುಕುಳ ನೀಡಿದ್ದಾನಂತೆ. ಈ ಬಗ್ಗೆ ಮಹಿಳೆ ಈಗ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶಿಕ್ಷಕನ ಬಗ್ಗೆ ತನಿಖೆ ನಡೆಸಿದ್ದಾರೆ. ಆ ವೇಳೆ ಆತ 20ಕ್ಕೂ ಹೆಚ್ಚು ಶಾಲೆಗಳಲ್ಲಿ ಪಾಠ ಹೇಳಿಕೊಟ್ಟಿದ್ದು, ಈತನಿಂದ ಅನೇಕ ವಿದ್ಯಾರ್ಥಿಗಳು ಕಿರುಕುಳಗೊಳಗಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಸಾಕ್ಷ್ಯಗಳನ್ನು ಕಲೆಹಾಕಿದ ಪೊಲೀಸರು ಬಳಿಕ ಶಿಕ್ಷಕನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಧನನಾಯಕ ಆಗೋದು ಸುಲಭ ಜನನಾಯಕ ಆಗೋದು ಕಷ್ಟ

ಮುಂದಿನ ಸುದ್ದಿ