Webdunia - Bharat's app for daily news and videos

Install App

ಕೆಟ್ಟದಾಗಿ ವರ್ತಿಸಿದ್ದಕ್ಕೆ ಗದರಿಸಿದ ಶಿಕ್ಷಕನಿಗೆ ಇಂತಹ ಗತಿ ತಂದ ವಿದ್ಯಾರ್ಥಿ

Webdunia
ಮಂಗಳವಾರ, 9 ಮಾರ್ಚ್ 2021 (07:16 IST)
ಗಾಜಿಯಾಬಾದ್ : ತರಗತಿಯಲ್ಲಿ ವಿದ್ಯಾರ್ಥಿನಿಯರ ಜೊತೆ ಕೆಟ್ಟದಾಗಿ ವರ್ತಿಸಿದ್ದಕ್ಕೆ ಗದರಿಸಿದ ಶಿಕ್ಷಕನಿಗೆ  ವಿದ್ಯಾರ್ಥಿ ಗುಂಡು ಹಾರಿಸಿದ ಘಟನೆ ಸರಸ್ವತಿ ವಿಹಾರ್ ಕಾಲೋನಿಯಲ್ಲಿರುವ ಖಾಸಗಿ ಶಾಲೆಯಲ್ಲಿ ನಡೆದಿದೆ.

12ನೇ ತರಗತಿಯ ವಿದ್ಯಾರ್ಥಿ ತನ್ನ ಮೂವರು ಸ್ನೇಹಿತರ ಜೊತೆ ಸೇರಿ ತರಗತಿಯ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ. ಇದನ್ನು ನೋಡಿದ ಶಿಕ್ಷಕ ವಿದ್ಯಾರ್ಥಿಗೆ ಗದರಿದ್ದಾರೆ.

ಇದರಿಂದ ಕೋಪಗೊಂಡ ವಿದ್ಯಾರ್ಥಿ ಸೇಡು ತೀರಿಸಿಕೊಳ್ಳಲು ಶಿಕ್ಷಕರು ಮನೆಗೆ ತೆರಳುತ್ತಿದ್ದಾಗ ಗುಂಡು ಹಾರಿಸಿದ್ದಾನೆ . ಈ ಘಟನೆಯಲ್ಲಿ ಶಿಕ್ಷನಿಗೆ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಹಿನ್ನಲೆಯಲ್ಲಿ ಆರೋಪಿ ವಿದ್ಯಾರ್ಥಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲಿಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಖರೀದಿಗಾಗಿ ಮನೆ ನೋಡಲು ಹೋದ ದಂಪತಿ ಮೇಲೆ ಪಿಟ್ಬುಲ್‌ ಅಟ್ಯಾಕ್‌, ನಾಲ್ವರು ರಕ್ಷಣೆಗೆ ಬಂದರೂ ನಾಯಿ ಕಚ್ಚುವುದು ನಿಲ್ಲಿಸಲಿಲ್ಲ, ಭಯಾನಕ ವಿಡಿಯೋ

ಮುಂಬೈ: ಗೌಸಿಯಾ ಚಾಲ್‌ನಲ್ಲಿ ಭೂಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ, ನಾಲ್ವರಿಗೆ ಗಾಯ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಮುಂದಿನ ಸುದ್ದಿ
Show comments