Select Your Language

Notifications

webdunia
webdunia
webdunia
webdunia

ತರಗತಿಯೊಳಗೆ ಸಮವಸ್ತ್ರದಲ್ಲಿಯೇ ಮಾಡಬಾರದನ್ನು ಮಾಡಿದ ಅಪ್ರಾಪ್ತ ವಿದ್ಯಾರ್ಥಿಗಳು

ತರಗತಿಯೊಳಗೆ ಸಮವಸ್ತ್ರದಲ್ಲಿಯೇ ಮಾಡಬಾರದನ್ನು ಮಾಡಿದ ಅಪ್ರಾಪ್ತ ವಿದ್ಯಾರ್ಥಿಗಳು
ರಾಜಮಂಡ್ರಿ , ಶನಿವಾರ, 5 ಡಿಸೆಂಬರ್ 2020 (06:47 IST)
ರಾಜಮಂಡ್ರಿ : ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಂಡ್ರಿ ನಗರದ ಸರ್ಕಾರಿ ಕಾಲೇಜು ಒಂದರಲ್ಲಿ ತರಗತಿಯೊಳಗೆ ಅಪ್ರಾಪ್ತ ವಿದ್ಯಾರ್ಥಿಗಳಿಬ್ಬರು ಸಮವಸ್ತ್ರದಲ್ಲಿಯೇ ಮದುವೆಯಾದ ಘಟನೆ ನಡೆದಿದೆ.

ಇದಕ್ಕೆ ಸಂಬಂಧಪಟ್ಟ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಹಿನ್ನಲೆಯಲ್ಲಿ ಪೊಲೀಸರು ಈ ಘಟನೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಸಂಪರ್ಕಿಸಿ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದಾರೆ.

ಆ ವೇಳೆ ಅವರು ಇದನ್ನು ತಮಾಷೆಗಾಗಿ ಮಾಡಿರುವುದಾಗಿ ಹೇಳಿ ಕ್ಷಮೆಯಾಚಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶಿಕ್ಷಣ ಇಲಾಖೆಗೆ ಸೂಚಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆ ನೆಪದಲ್ಲಿ ಮಹಿಳಾ ಕಾನ್ ಸ್ಟೇಬಲ್ ಮೇಲೆ ಸಬ್ ಇನ್ಸ್ ಪೆಕ್ಟರ್ ನಿಂದ ಮಾನಭಂಗ