Webdunia - Bharat's app for daily news and videos

Install App

ವಸತಿ ಗೃಹ ಮೇಲ್ವಿಚಾರಕನಿಂದಲೇ ವಿದ್ಯಾರ್ಥಿನಿಯ ಮೇಲೆ ರೇಪ್

Webdunia
ಬುಧವಾರ, 6 ಡಿಸೆಂಬರ್ 2023 (11:14 IST)
ಮಕ್ಕಳ ವಸತಿಗೃಹದಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಆರೋಪಿ ಎಂಬಾತನೇ  ಈ ದುಷ್ಕೃತ್ಯಗೈದ ಆರೋಪಿಯಾಗಿದ್ದಾನೆ.  ವಸತಿನಿಲಯದಲ್ಲಿ 13 ಬಾಲಕಿಯರು ಮತ್ತು 17 ಬಾಲಕರು ವಾಸವಾಗಿದ್ದು, ಅವರು ಹತ್ತಿರದಲ್ಲಿರುವ ಸರಕಾರಿ ಅನುದಾನಿತ ಶಾಲೆಯಲ್ಲಿ ಅಧ್ಯಯನ ನಡೆಸುತ್ತಿದ್ದಾರೆ. ಅಂತಹ ಬಾಲಕಿಯರ ಮೇಲೆ ಅತ್ಯಾಚಾರವೆಸಗಿ ಇದೀಗ ಆರೋಪಿ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಯ ಬಂಧನಕ್ಕೆ ಜಾಲ ಬೀಸಿದ್ದಾರೆ.
 
8 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯ ಮೇಲೆ ಆಕೆ ವಾಸವಾಗಿದ್ದ ಹಾಸ್ಟೆಲ್‌ನಲ್ಲಿ ವಾರ್ಡನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೇ ಅತ್ಯಾಚಾರ ನಡೆಸಿದ ಘಟನೆ ಮಣಿಪುರದಲ್ಲಿ ನಡೆದಿದೆ. 
 
ಅನಾರೋಗ್ಯ ಪೀಡಿತಳಾಗಿ ಮನೆಗೆ ಬಂದ ಮಗಳು ವಸತಿ ನಿಲಯಕ್ಕೆ ಹಿಂತಿರುಗಲು ನಿರಾಕರಿಸಿ, ನಡೆದ ವಿಷಯವನ್ನು ಬಾಯ್ಬಿಟ್ಟಿದ್ದಾಳೆ.
 
ಪ್ರಸಕ್ತ ತಿಂಗಳಲ್ಲಿ ಎರಡು ಬಾರಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಬೆಳಕಿಗೆ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೆ. ಆರೋಪಿ ಪರಾರಿಯಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ರಿಲೀಫ್: ಇಡಿಗೆ ಸುಪ್ರೀಂಕೋರ್ಟ್ ಛೀಮಾರಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ಮುಂದಿನ ಸುದ್ದಿ
Show comments