ಪ್ರಿಯಕರನ ಎದುರೇ ನಡೆಯಿತು ಪ್ರಿಯತಮೆಯ ಅತ್ಯಾಚಾರ

Webdunia
ಶನಿವಾರ, 12 ಮಾರ್ಚ್ 2022 (08:45 IST)
ಹೈದರಾಬಾದ್: ಬಾಯ್ ಫ್ರೆಂಡ್ ನನ್ನು ಮರಕ್ಕೆ ಕಟ್ಟಿ ಹಾಕಿ ವಿದ್ಯಾರ್ಥಿನಿ ಮೇಲೆ ಕಾಮುಕರು ಅತ್ಯಾಚಾರ ನಡೆಸಿದ ಘಟನೆ ಆಂಧ‍್ರದಲ್ಲಿ ನಡೆದಿದೆ.

ಪಳ್ಳಿಪ್ಪಾಲಂ ಬೀಚ್ ನಲ್ಲಿ ಕುಳಿತಿದ್ದ ಜೋಡಿ ಮೇಲೆ ದಾಳಿ ಮಾಡಿದ ಕಾಮುಕರು ಯುವಕನ ಮೇಲೆ ಹಲ್ಲೆ ನಡೆಸಿ ಮರವೊಂದಕ್ಕೆ ಕಟ್ಟಿ ಹಾಕಿದ್ದಾರೆ. ಬಳಿಕ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ.

ನಡೆದ ವಿಚಾರ ತಿಳಿದುಕೊಂಡ ಯುವತಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌದಿಯಲ್ಲಿ ಭೀಕರ ಅಪಘಾತ: ಮೆಕ್ಕಾ–ಮೇದಿನಾ ಯಾತ್ರೆಗೆ ತೆರಳಿದ್ದ ತೆಲಂಗಾಣದ 45 ಮಂದಿ ಸಜೀವ ದಹನ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮುಂದಿನ ಸುದ್ದಿ
Show comments