Webdunia - Bharat's app for daily news and videos

Install App

ಅಣ್ಣಾ ವಿವಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಚಾಟಿ ಏಟು ಹೊಡೆದುಕೊಂಡು ಅಣ್ಣಾಮಲೈ ಪ್ರತಿಭಟನೆ

Sampriya
ಶುಕ್ರವಾರ, 27 ಡಿಸೆಂಬರ್ 2024 (12:25 IST)
Photo Courtesy X
ಚೆನ್ನೈ: ಅಣ್ಣಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು 6 ಬಾರಿ ಚಾಟಿ  ಏಟು ಹೊಡೆದುಕೊಂಡು ಪ್ರತಿಭಟಿಸಿದರು.  

ಅಣ್ಣಾಮಲೈ ಕೊಯಮತ್ತೂರಿನಲ್ಲಿರುವ ತಮ್ಮ ಮನೆಯ ಮುಂದೆ ಪ್ರತಿಭಟನೆ ನಡೆಸಿದರು. ಅವರು ಚಾಟಿ ಬೀಸುತ್ತಿದ್ದಂತೆಯೇ ಅವರ ಮನೆ ಮುಂದೆ ಜಮಾಯಿಸಿದ ಪಕ್ಷದ ಕಾರ್ಯಕರ್ತರು 'ವೆಟ್ರಿವೇಲ್, ವೀರವೆಲ್' ಎಂದು ಘೋಷಣೆ ಕೂಗಿದರು.

ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಎಂಕೆ ಸರ್ಕಾರದಿಂದ ರಾಜ್ಯದ ಕಾನೂನು ಸುವ್ಯವಸ್ಥೆ ಹಾಲಾಗಿದ್ದು, ಈ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ನಾನು ಚಪ್ಪಲಿ ಧರಿಸಲ್ಲ ಎಂದು ಶಪಥ ಮಾಡಿದರು.

ಇದಕ್ಕೂ ಮುನ್ನ ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೇಲಿನ ಹಲ್ಲೆ ಖಂಡಿಸಿ ಚಾಟಿ ಬೀಸುವುದಾಗಿ ಘೋಷಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

Siddaramaiah: ಬಕ್ರೀದ್ ಆಚರಣೆಯಿಂದ ದೂರ ಉಳಿದ ಸಿದ್ದರಾಮಯ್ಯ: ಚಿನ್ನಸ್ವಾಮಿ ಇಫೆಕ್ಟ್

ವಿರಾಟ್‌ ಕೊಹ್ಲಿ ಮೇಲಿನ ಪ್ರೀತಿಗೆ ಕೈ ಕೂಯ್ಕೊಂಡ ಹುಚ್ಚು ಅಭಿಮಾನಿ, Viral Video

Chhattisgarh Naxal Encounter: ಐವರು ನಕ್ಸಲರ ಹತ್ಯೆ

ಸಿಎಂ ರಾಜೀನಾಮೆ ಕೊಟ್ಟು ಕ್ಷಮೆ ಕೇಳಲಿ: ಗೋವಿಂದ ಕಾರಜೋಳ

ಮುಂದಿನ ಸುದ್ದಿ