Webdunia - Bharat's app for daily news and videos

Install App

ರೈಲಿನಲ್ಲಿ ವಿದ್ಯಾರ್ಥಿಗಳು ಮಚ್ಚು ಹಿಡಿದು ಸಾಹಸ ಪ್ರದರ್ಶನ

Webdunia
ಬುಧವಾರ, 12 ಅಕ್ಟೋಬರ್ 2022 (10:55 IST)
ಚೆನ್ನೈ : ಚಲಿಸುತ್ತಿದ್ದ ರೈಲಿನಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಮಚ್ಚಿನಂತಹ ಆಯುಧಗಳನ್ನು ಹಿಡಿದುಕೊಂಡು ಸಾಹಸ ಪ್ರದರ್ಶನ ಮಾಡಿ ವೀಡಿಯೋ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

ಈ ಬಗ್ಗೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಸರಣಿ ಟ್ವೀಟ್ ಮಾಡಿ ತಿಳಿಸಿದ್ದಾರೆ. ಚೆನ್ನೈನಲ್ಲಿ ಮೂವರು ವಿದ್ಯಾರ್ಥಿಗಳು ಚಲಿಸುವ ರೈಲಿನ ಫುಟ್ಬೋರ್ಡ್ನಲ್ಲಿ ಮಚ್ಚನ್ನು ಹಿಡಿದ ವೀಡಿಯೋ ವೈರಲ್ ಆಗಿತ್ತು.

ಈ ಹಿನ್ನೆಲೆಯಲ್ಲಿ ಗುಮ್ಮಿಡಿಪೂಂಡಿಯ ಅನ್ಬರಸು ಮತ್ತು ರವಿಚಂದ್ರನ್ ಮತ್ತು ಪೊನ್ನೇರಿಯ ಅರುಳ್ ಎಂಬ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ .

ವೀಡಿಯೋದಲ್ಲಿ ಈ ಮೂವರು ವಿದ್ಯಾರ್ಥಿಗಳು ಚಲಿಸುತ್ತಿರುವ ರೈಲಿನಲ್ಲಿದ್ದು, ಅವರೆಲ್ಲರೂ ಪ್ಲಾಟ್ ಫಾರ್ಮ್ನ ಮೇಲೆ ಲಾಂಗ್, ಮಚ್ಚನ್ನು ಎಳೆದುಕೊಂಡು ಕೆಲವು ಘೋಷಣೆಗಳನ್ನು ಕೂಗುತ್ತಾ ಹೋಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments