Webdunia - Bharat's app for daily news and videos

Install App

ಯಶಸ್ವಿಯಾಗಿ ನಡೆದ ಸಿದ್ಧಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ

Webdunia
ಶನಿವಾರ, 8 ಡಿಸೆಂಬರ್ 2018 (12:00 IST)
ಚೆನ್ನೈ : ಚೆನ್ನೈನ ರೇಲಾ ಇನ್ ಸ್ಟಿಟ್ಯೂಟ್  ಆ್ಯಂಡ್ ಮೆಡಿಕಲ್ ಸೆಂಟರ್ ನಲ್ಲಿ ಶ್ರೀಗಳಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಇದೀಗ ಶ್ರೀಗಳ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎಂಬುದಾಗಿ ತಿಳಿದುಬಂದಿದೆ.


ಸಿದ್ಧಗಂಗಾ ಶ್ರೀಗಳು ಪದೇ ಪದೇ ಅನಾರೋಗ್ಯಕ್ಕೆ ಒಳಗಾಗುತ್ತಿರುವ ಹಿನ್ನಲೆಯಲ್ಲಿ  ಚೆನ್ನೈನ ರೇಲಾ ಇನ್ ಸ್ಟಿಟ್ಯೂಟ್  ಆ್ಯಂಡ್ ಮೆಡಿಕಲ್ ಸೆಂಟರ್ ಗೆ ದಾಖಲಿಸಿದ್ದರು. ಇಂದು ಡಾ. ಮೊಹಮದ್ ರೇಲಾ ನೇತೃತ್ವದಲ್ಲಿ ಶ್ರೀಗಳಿಗೆ  ವೈದ್ಯಕೀಯ ತಪಾಸಣೆ ನಡೆಸಿ, ನಂತರ ಡಾ. ರವೀಂದ್ರ ಹಾಗೂ ರೇಲಾ ತಂಡದವರು ಸೇರಿ ಚರ್ಚಿಸಿ  ಶ್ರೀಗಳ ಪಿತ್ತಕೋಶದ ಸಮಸ್ಯೆಗೆ ಶಸ್ತ್ರಚಿಕಿತ್ಸೆ ಮಾಡುವುದಾಗಿ ನಿರ್ಧರಿಸಿದ್ದರು.


ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಸತತ ಎರಡೂವರೆ ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆ ಇದೀಗ ಯಶಸ್ವಿಯಾಗಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕ ಯಾವ ಜಿಲ್ಲೆಗಳಲ್ಲಿ ಇಂದು ಎಷ್ಟು ಗಂಟೆಗೆ ಮಳೆಯಾಗಲಿದೆ ಇಲ್ಲಿದೆ ವಿವರ

ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರಕ್ಕೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

E20 ಇಂಧನವು ವಾಹನಗಳನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

ಶೀಘ್ರದಲ್ಲೇ ಮೊಜ್ಬಾಬಾ ಖಮೇನಿ ಮರಣದ ಸುದ್ದಿ ಕೇಳಿಬಂದರೆ ಆಶ್ಚರ್ಯವಿಲ್ಲ: ಇಸ್ರೇಲ್‌

ದಬಾಯಿಸಿ, ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ: ಛಲವಾದಿ ನಾರಾಯಣಸ್ವಾಮಿ, Video

ಮುಂದಿನ ಸುದ್ದಿ
Show comments