ಗಣರಾಜ್ಯೋತ್ಸವದ ಹಿನ್ನೆಲೆ ಭದ್ರತಾ ಪಡೆಗೆ ದಕ್ಕಿದ ಯಶಸ್ಸು; ಮೂವರು ಶಂಕಿತರು ವಶ

Webdunia
ಶುಕ್ರವಾರ, 26 ಜನವರಿ 2018 (07:37 IST)
ನವದೆಹಲಿ: ಇಂದು ದೇಶಾದ್ಯಂತ 69ನೇ ಗಣರಾಜ್ಯೋತ್ಸವದ ಸಂಭ್ರಮ. ಉಗ್ರರ ದಾಳಿ ಭೀತಿಯಿಂದಾಗಿ ದೆಹಲಿಯಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮವನ್ನು ತೆಗೆದುಕೊಳ್ಳಲಾಗಿತ್ತು. ಈ ಹಿನ್ನೆಲೆ ಭದ್ರತಾ ಪಡೆಗಳಿಗೆ ಭಾರೀ ಯಶಸ್ಸೊಂದು ದಕ್ಕಿದೆ. ಇಬ್ಬರು ಅರಬ್ ನಾಗರಿಕರು ಸೇರಿ ಮೂವರು ಶಂಕಿತರನ್ನು ವಶ ಪಡಿಸಿಕೊಂಡಿದ್ದಾರೆ.


ರಾಜಸ್ಥಾನದ ಜೈಸಲ್ಮೇರ್ ನಲ್ಲಿ ಸೌದಿ ಅರೇಬಿಯಾದ ಇಬ್ಬರು, ಹೈದರಾಬಾದ ಮೂಲದ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಶಂಕಿತ ಆರೋಪಿಗಳನ್ನು ಭದ್ರತಾ ಪಡೆ ವಿಚಾರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಗಲಭೆ ಪ್ರಕರಣ, ಎಚ್‌ಡಿಕೆ ಆರೋಪಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಶಾಲಾ ಕಾಲೇಜು ಬೆನ್ನಲ್ಲೇ ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್‌ ಬೆದರಿಕೆ ಮೇಲ್

ದೀರ್ಘಕಾಲದ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ನೀಡಿದ ಕೊಡುಗೆಯೇನು: ಬಿವೈ ವಿಜಯೇಂದ್ರ

ಬಳ್ಳಾರಿ ಶೂಟೌಟ್‌ನಲ್ಲಿ ಹತ್ಯೆಯಾದ ಕಾರ್ಯಕರ್ತನಿಗೆ ಪರಿಹಾರ ನೀಡಿ ಸಂಕಷ್ಟಕ್ಕೊಳಗಾದ ಜಮೀರ್, ಏನಿದು

ಗೋರಖ್‌ಪುರದಿಂದ ಮುಂಬೈಗ್ ಹೋಗುತ್ತಿದ್ದ ಕಾಶಿ ಎಕ್ಸ್‌ಪ್ರೆಸ್‌ ರೈಲಿಗೆ ಬಾಂಬ್ ಬೆದರಿಕೆ, ಮುಂದೇನಾಯ್ತು ಗೊತ್ತಾ

ಮುಂದಿನ ಸುದ್ದಿ
Show comments