ಹೋಳಿ ಹಬ್ಬದಂದು ನಡೆದಿದೆ ಇಂತಹ ಘೋರ ಕೃತ್ಯ

Webdunia
ಮಂಗಳವಾರ, 30 ಮಾರ್ಚ್ 2021 (07:10 IST)
ಮೆವಾತಿ ಟೋಲಾ : ಹೋಳಿ ಆಚರಣೆಯ ವೇಳೆ 60 ವರ್ಷದ ಮಹಿಳೆಯನ್ನು ಐವರು ಯುವಕರು ಹೊಡೆದು ಕೊಂದ ಘಟನೆ ಮೆವತಿ ಟೋಲಾ ಪ್ರದೇಶದಲ್ಲಿ ನಡೆದಿದೆ.

ಮಹಿಳೆ ತಮ್ಮ ಮನೆಯ ಹೊರಗೆ ಹಬ್ಬವನ್ನು ಆಚರಿಸುವುದನ್ನು ಹಾಗೂ ಹೋಳಿ ಸಂಭ್ರಮಿಸುವವರಿಗೆ ವಿರೋಧ ವ್ಯಕ್ತಪಡಿಸಿದ್ದಾಳೆ. ಇದರಿಂದ ಕೋಪಗೊಂಡ ಯುವಕರು ರಾತ್ರಿ ಆಕೆಯ ಮನೆಗೆ ನುಗ್ಗಿ ಕೋಲಿನಿಂದ ಹೊಡೆದು ಕೊಂದಿದ್ದಾರೆ.

ಹಾಗೇ  ಇದನ್ನು ತಡೆಯಲು ಬಂದ ಮನೆಯ ಸದಸ್ಯರ ಮೇಲೂ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಮುಂದಿನ ಸುದ್ದಿ
Show comments