Webdunia - Bharat's app for daily news and videos

Install App

ಪತಿ ಇಲ್ಲದ ಸಮಯದಲ್ಲಿ ಪತ್ನಿಯ ಮೇಲೆ ನಡೆದಿದೆ ಇಂತಹ ಘೋರ ಕೃತ್ಯ

Webdunia
ಮಂಗಳವಾರ, 27 ನವೆಂಬರ್ 2018 (07:19 IST)
ಲಕ್ನೋ : ಪತಿ ಇಲ್ಲದ ಸಮಯದಲ್ಲಿ ಮೂವರು ಕಾಮುಕರು ಮನೆಗೆ ನುಗ್ಗಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇದಲ್ಲಿ ನಡೆದಿದೆ.


ಪತಿ ಹೊರಗಡೆ ಹೋದ ವೇಳೆ ಸಂತ್ರಸ್ತ ಮಹಿಳೆಯೊಬ್ಬಳೆ  ಮನೆಯಲ್ಲಿ ಇರುವುದನ್ನು ಗಮನಿಸಿದ ಮೂವರು ಕಾಮುಕರು ಮನೆಗೆ ನುಗ್ಗಿ ಬಾಗಿಲು ಹಾಕಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಕುರಿತು ಯಾರಿಗೂ ಹೇಳದಂತೆ ಎಚ್ಚರಿಕೆ ನೀಡಿ ಅಲ್ಲಿಂದ ಪರಾರಿಯಾಗಿದ್ದಾರೆ.


ಈ ಘಟನೆಯ ಬಗ್ಗೆ ಮಹಿಳೆ ಸಮೀಪದ ಪೊಲೀಸ್  ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments