Webdunia - Bharat's app for daily news and videos

Install App

ಕಾಲೇಜಿನಲ್ಲಿ ನಡೆದ ವೈದ್ಯಕೀಯ ತಪಾಸಣೆಯ ವೇಳೆ ತಿಳಿದುಬಂದಿದೆ ಇಂತಹ ಶಾಕಿಂಗ್ ವಿಚಾರ

Webdunia
ಮಂಗಳವಾರ, 31 ಡಿಸೆಂಬರ್ 2019 (06:07 IST)
ಹೈದರಾಬಾದ್ : ಕುಮಾರಂಭೀಮ್ ಅಸಿಫಾಬಾದ್ ಜಿಲ್ಲೆಯ ಸರ್ಕಾರಿ ಕಾಲೇಜಿನಲ್ಲಿ ನಡೆದ ವೈದ್ಯಕೀಯ ತಪಾಸಣೆಯ ವೇಳೆ ವೈದ್ಯರಿಗೆ  ಶಾಕಿಂಗ್ ವಿಚಾರವೊಂದು ತಿಳಿದುಬಂದಿದೆ.



ಹೌದು. ಕಾಲೇಜಿನಲ್ಲಿ ನಡೆದ ವೈದ್ಯಕೀಯ ತಪಾಸಣೆ ವೇಳೆ ಮೊದಲನೇ ವರ್ಷದ ಬಿಎಸ್ ಸಿಯ ಇಬ್ಬರು  ವಿದ್ಯಾರ್ಥಿನಿಯರು ಹಾಗೂ ಎರಡನೇ ವರ್ಷದ ಬಿಎಸ್ ಸಿಯ ಒಬ್ಬ  ವಿದ್ಯಾರ್ಥಿನಿ  ಗರ್ಭಿಣಿಯಾಗಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ.


ಈ ಬಗ್ಗೆ ಸ್ಥಳೀಯ ಮಕ್ಕಳ ಹಕ್ಕುಗಳ ಕಾರ್ಯಕರ್ತ ಅಧಿಕಾರಿಗಳು ವಿಚಾರಣೆ ನಡೆಸಿದಾಗ ವಿದ್ಯಾರ್ಥಿನಿಯರು ಮನೆಯ ಬಳಿ ವಾಸಿಸುವ ವ್ಯಕ್ತಿಗಳಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂಬ ವಿಚಾರ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ