Webdunia - Bharat's app for daily news and videos

Install App

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Sampriya
ಶನಿವಾರ, 14 ಜೂನ್ 2025 (14:56 IST)
ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೆತ್ತಿಕೊಂಡಿದ್ದು ಇದೀಗ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದೆ.

ಡಿಎಸ್‌ಪಿ ಪವನ್ ಕುಮಾರ್‌ ನೇತೃತ್ವದ ಎನ್‌ಐಎ ತಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ನಡೆಸುತ್ತಿದೆ. ಇಂದು ಬೆಂಗಳೂರಿಗೆ ಬಂದ ಎನ್‌ಐಎ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್ಐ ಕಾರ್ಯಕರ್ತರು ಶಾಮೀಲಾಗಿರುವ ಮಾಹಿತಿಯೂ ಹೊರಬಿದ್ದಿದೆ.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಮೇ 1ರಂದು ಗುಂಪೊಂದು ಕಾರಿನಲ್ಲಿ ಅಡ್ಡಗಟ್ಟಿ ಏಕಾಏಕಿ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿತ್ತು.  ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ನ ಪೊಲೀಸರು ಈ ಹತ್ಯೆ ಸಂಬಂಧ ಈಗಾಗಲೇ 12 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments