Select Your Language

Notifications

webdunia
webdunia
webdunia
Sunday, 6 April 2025
webdunia

ಪ್ರೀತಿಸಿದವಳಿಂದ ಅವಮಾನ ಎಂದು ಪ್ರಿಯಕರ ಆತ್ಮಹತ್ಯೆ!?

ಆತ್ಮಹತ್ಯೆ
ಚಂಡೀಗಢ , ಶನಿವಾರ, 1 ಅಕ್ಟೋಬರ್ 2022 (07:40 IST)
ಚಂಡೀಗಢ : ಪ್ರೀತಿಸಿದ ಯುವತಿ ಕಪಾಳಮೋಕ್ಷ ಮಾಡಿದ್ದರಿಂದ ಮನನೊಂದು ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಲೂಧಿಯಾನದಲ್ಲಿ ನಡೆದಿದೆ.

ಗುರುದೀಪ್ ಸಿಂಗ್ (30) ಮೃತ ಪ್ರಿಯಕರನಾಗಿದ್ದು, ಆರೋಪಿಯನ್ನು ರಣವಾನ್ ಗ್ರಾಮದ ರಾಜ್ವಿಂದರ್ ಕೌರ್ ಎಂದು ಗುರುತಿಸಲಾಗಿದೆ. ದುಬೈನಲ್ಲಿ ಕೆಲಸಮಾಡುತ್ತಿದ್ದ ನನ್ನ ಮಗ ಸುಮಾರು ಎರಡೂವರೆ ವರ್ಷಗಳ ಹಿಂದೆ ಮನೆಗೆ ಮರಳಿದ್ದನು.

ಗುರ್ದೀಪ್ ಸಿಂಗ್ ವಿದೇಶದಲ್ಲಿದ್ದಾಗ ಗ್ರಾಮದಲ್ಲಿ ವಾಸಿಸುತ್ತಿದ್ದ ರಾಜ್ವಿಂದರ್ ಕೌರ್ ಜೊತೆ ರಿಲೇಷನ್ಶಿಪ್ನಲ್ಲಿದ್ದನು. ಅಲ್ಲದೇ ಆಕೆಗೆ ಹಣವನ್ನು ಕಳುಹಿಸುತ್ತಿದ್ದನು. 

ಯುವತಿ ತನ್ನ ಮಗನ ಕತ್ತು ಹಿಡಿದು ಮುಖಕ್ಕೆ ಕಪಾಳಮೋಕ್ಷ ಮಾಡುತ್ತಾ, ನನಗೆ ಯಾವುದೇ ಸಾಲವನ್ನು ನೀಡಿಲ್ಲ ಎಂದು ನಿಂದಿಸಿದ್ದಾಳೆ.


Share this Story:

Follow Webdunia kannada

ಮುಂದಿನ ಸುದ್ದಿ

ದೇವಾಲಯಕ್ಕೆ 8 ಕೋಟಿ ಮೌಲ್ಯದ ನೋಟುಗಳಿಂದ ಅಲಂಕಾರ !