ಸೂಲಿಬೆಲೆಯವರ ಪ್ರಖ್ಯಾತಿ ಕುಗ್ಗಿಸಲು ಸಾಧ್ಯವಿಲ್ಲ: ಸಿ.ಟಿ.ರವಿ

Webdunia
ಶನಿವಾರ, 10 ಜೂನ್ 2023 (13:01 IST)
ನವದೆಹಲಿ : ದೇಶಭಕ್ತಿಯ ಕಾರಣಕ್ಕೆ ಸೂಲಿಬೆಲೆ ಪ್ರಖ್ಯಾತರಾಗಿದ್ದಾರೆ. ಅವರ ಪ್ರಖ್ಯಾತಿ ಕುಗ್ಗಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.

ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೂಲಿಬೆಲೆ ಬೆಂಬಲಿಗರು ತುಂಬಾ ಜನರಿದ್ದಾರೆ. ಕಾಂಗ್ರೆಸ್ನವರು ದ್ವೇಷ, ಮತ್ಸರ ಹೊರ ಹಾಕುತ್ತಿದ್ದಾರೆ. ಅವರ ಅಧಿಕಾರದ ಮದವನ್ನು ಜನರು ಇಳಿಸುತ್ತಾರೆ ಎಂದರು.  ಪಠ್ಯದಿಂದ ಹೆಗಡೆವಾರು ಪಾಠ ತೆಗೆಯಲು ಕಾಂಗ್ರೆಸ್ ನಿರ್ಧಾರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,

ಹೆಗಡೆವಾರು ಅವರನ್ನು ಪಠ್ಯದಿಂದ ಹೊರಹಾಕಬಹುದು, ಹೃದಯದಿಂದ ಹೊರಹಾಕಲು ಸಾಧ್ಯವಿಲ್ಲ. ಅವರು ಅಧಿಕಾರದಲ್ಲಿ ಇದ್ದಾರೆ, ಏನು ಬೇಕಾದರೂ ಮಾಡಬಹುದು. ಆದರೆ ಅವರ ಸಿದ್ಧಾಂತ ಜನರ ಮನಸ್ಸಿನಲ್ಲಿದೆ. ಅದನ್ನು ತೆಗೆದು ಹಾಕಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾಚಿಕೆಯಿಲ್ಲದೇ ಸುಳ್ಳು ಹೇಳುವ ಪ್ರಲ್ಹಾದ್ ಜೋಶಿಗೆ ಮಾನ ಮರ್ಯಾದೆ ಇದ್ಯಾ: ಸಿದ್ದರಾಮಯ್ಯ ಗರಂ

ಇಂದಿರಾ ಕಿಟ್ ಫಲಾನುಭವಿಗಳು ತಪ್ಪದೇ ಗಮನಿಸಿ: ಇನ್ಮುಂದೆ ಈ ಬದಲಾವಣೆ ಖಚಿತ

ರೈತರ ಪ್ರತಿಭಟನೆಗೆ ಕೇಂದ್ರವನ್ನು ದೂರಿದ ಸಿದ್ದರಾಮಯ್ಯ: ಕಳ್ಳನಿಗೊಂದು ಪಿಳ್ಳೆ ನೆವ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments