Webdunia - Bharat's app for daily news and videos

Install App

ಸುನಂದಾ ಪುಷ್ಕರ್ ಸಾವು ಪ್ರಕರಣ: ಶಶಿ ತರೂರ್ ಗೆ ನಿರೀಕ್ಷಣಾ ಜಾಮೀನು

Webdunia
ಗುರುವಾರ, 5 ಜುಲೈ 2018 (10:22 IST)
ನವದೆಹಲಿ: ಪತ್ನಿ ಸುನಂದಾ ಪುಷ್ಕರ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ.
 

ದೆಹಲಿಯ ಪಂಚತಾರಾ ಹೋಟೆಲ್ ಕೊಠಡಿಯಲ್ಲಿ ಅನುಮಾಸ್ಪದ ಸ್ಥಿತಿಯಲ್ಲಿ ಸುನಂದಾ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ, ಸಂಸದ ಶಶಿ ತರೂರ್ ರನ್ನು ಆರೋಪ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿತ್ತು.

ಈ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ಶಶಿ ತರೂರ್ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಿನ್ನೆ ಪೂರ್ಣಗೊಳಿಸಿದ್ದ ಕೋರ್ಟ್ ಇಂದು ತರೂರ್ ಗೆ ಜಾಮೀನು ಮಂಜೂರು ಮಾಡಿ ತೀರ್ಪಿತ್ತಿದೆ.

1 ಲಕ್ಷ ರೂ. ಶ್ಯೂರಿಟಿ ಪಡೆದು ತರೂರ್ ಗೆ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ, ಭಾರತ ಬಿಟ್ಟು ತೆರಳದಂತೆ ಆದೇಶ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments