Select Your Language

Notifications

webdunia
webdunia
webdunia
webdunia

ಸೂಪರ್ ಸ್ಟಾರ್ ರಜನೀಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಸದ್ಯದಲ್ಲೇ ಬ್ರೇಕಿಂಗ್ ನ್ಯೂಸ್!

ಸೂಪರ್ ಸ್ಟಾರ್ ರಜನೀಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಸದ್ಯದಲ್ಲೇ ಬ್ರೇಕಿಂಗ್ ನ್ಯೂಸ್!
Chennai , ಶುಕ್ರವಾರ, 23 ಜೂನ್ 2017 (09:04 IST)
ಚೆನ್ನೈ: ರಜನಿಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಹಲವು ದಿನಗಳಿಂದ ಸುದ್ದಿಗಳು ಕೇಳಿಬರುತ್ತಲೇ ಇವೆ. ಈ ಬಗ್ಗೆ ಸ್ವತಃ ರಜನಿ ಇದೀಗ ಮಹತ್ವದ ಸುಳಿವು ಕೊಟ್ಟಿದ್ದಾರೆ.

 
ಸೆಪ್ಟೆಂಬರ್ ನಲ್ಲಿ ಅಭಿಮಾನಿಗಳ ಜತೆ ಮತ್ತೆ ಸಭೆ ನಡೆಸುವುದಾಗಿ ರಜನಿ ಹೇಳಿದ್ದಾರೆ. ಈ ಮೂಲಕ ಅಭಿಮಾನಿಗಳನ್ನು ಭೇಟಿಯಾದ ಮೇಲೆ ರಜನಿ ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ವಿಶ್ಲೇಷಿಸಲಾಗಿದೆ.

ಸೆಪ್ಟೆಂಬರ್ ನಲ್ಲಿ ಅಭಿಮಾನಿಗಳನ್ನು ಭೇಟಿ ಮಾಡುತ್ತೇನೆ. ಮತ್ತೆ ನಿಮ್ಮೆಲ್ಲಾ ಪ್ರಶ್ನೆಗಳಿಗೂ ಉತ್ತರಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಸದ್ಯಕ್ಕೆ ರಜನಿ ತಮ್ಮ ಮುಂಬರುವ ಸಿನಿಮಾ ‘2.0’ ದ ಕೆಲಸಗಳಲ್ಲಿ ಬ್ಯುಸಿ. ಅದರ ನಂತರ ಅಭಿಮಾನಿಗಳಿಗೊಂದು ಬಿಗ್ ನ್ಯೂಸ್ ಗ್ಯಾರಂಟಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪಾಕ್ ಬಾರ್ಡರ್ ಆಕ್ಷ್ಯನ್ ತಂಡದಿಂದ ಗುಂಡಿನ ದಾಳಿ: ಇಬ್ಬರು ಯೋಧರ ಹತ್ಯೆ