Webdunia - Bharat's app for daily news and videos

Install App

ಅನರ್ಹ ಶಾಸಕರ ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಸುಪ್ರೀಂ ಕೋರ್ಟ್

Webdunia
ಸೋಮವಾರ, 21 ಅಕ್ಟೋಬರ್ 2019 (12:14 IST)
ನವದೆಹಲಿ : ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಂದೂಡುವುದರ ಮೂಲಕ ಸುಪ್ರೀಂ ಕೋರ್ಟ್ ಮತ್ತೆ ಅನರ್ಹರಿಗೆ ನಿರಾಸೆ ಮೂಡಿಸಿದೆ.




ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಯಬೇಕಾಗಿತ್ತು. ಅದಕ್ಕಾಗಿ ಈಗಾಗಲೇ ಕೆಲವು ಅನರ್ಹ ಶಾಸಕರು ದೆಹಲಿಗೆ ಪ್ರಯಾಣ ಬೆಳಸಿದ್ದಾರೆ. ಆದರೆ ಇದೀಗ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 23ಕ್ಕೆ ಮುಂದೂಡಿದೆ.


ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಒಂದು ವಾರ ವಿಚಾರಣೆ ಮುಂದೂಡಲು ಕೋರ್ಟ್ ಗೆ  ಮನವಿ ಮಾಡಿದ ಹಿನ್ನಲೆಯಲ್ಲಿ  ಅವರ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಒಂದು ವಾರದ ಬದಲಾಗಿ ಒಂದು ದಿನಕ್ಕೆ ಮುಂದೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿನಕ್ಕೆ ಎಷ್ಟು ಕಪ್ ಕಾಫಿ ಕುಡಿಯಬಹುದು: ಡಾ ಸಿಎನ್ ಮಂಜುನಾಥ್ ಸಲಹೆ ನೋಡಿ

ಸದನದಲ್ಲೇ ಆರ್ ಎಸ್ಎಸ್ ಹಾಡು ಹಾಡಿದ ಡಿಕೆ ಶಿವಕುಮಾರ್: ಕೈಗೆ ಕೈ ಕೊಟ್ಟು ಹೋಗ್ತಾರಾ ಎಂದ ಜನ

ನುಡಿದಂತೆ ದೀಪಾವಳಿಗೆ ಗಿಫ್ಟ್ ಕೊಡಲಿರುವ ಪ್ರಧಾನಿ ಮೋದಿ: ಈ ವಸ್ತುಗಳೆಲ್ಲಾ ಅಗ್ಗ

ಮೈಸೂರು ದಸರಾ ಉದ್ಘಾಟಿಸಿ: ಸೋನಿಯಾ ಗಾಂಧಿ ಕರೆಯಲು ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ

ಸಂಕಷ್ಟದಲ್ಲಿ ಅಡಕೆ ಬೆಳೆಗಾರರು: ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿದ ರಾಜ್ಯದ ಸಂಸದರು

ಮುಂದಿನ ಸುದ್ದಿ
Show comments