Select Your Language

Notifications

webdunia
webdunia
webdunia
webdunia

ಸಂಸದ ರಾಘವ್‌ ಚಡ್ಡಾಗೆ ಸಲಹೆ ನೀಡಿದ ಸುಪ್ರೀಂ ಕೋರ್ಟ್

ಸಂಸದ ರಾಘವ್‌ ಚಡ್ಡಾಗೆ ಸಲಹೆ ನೀಡಿದ ಸುಪ್ರೀಂ ಕೋರ್ಟ್
dehali , ಭಾನುವಾರ, 5 ನವೆಂಬರ್ 2023 (19:00 IST)
ಸೆಲೆಕ್ಟ್‌ ಕಮಿಟಿ ವಿವಾದಕ್ಕೆ ಸಂಬಂಧಪಟ್ಟಂತೆ ರಾಜ್ಯಸಭಾ ಅಧ್ಯಕ್ಷ ಹಾಗೂ ಉಪರಾಷ್ಟ್ರಪತಿ ಜಗದೀಪ್‌ ಧಂಕರ್‌ ಅವರನ್ನು ಭೇಟಿ ಮಾಡಿ ಬೇಷರತ್‌ ಕ್ಷಮೆಯಾಚನೆ ಮಾಡುವಂತೆ ರಾಜ್ಯಸಭಾ ಸಂಸದ ರಾಘವ್‌ ಚಡ್ಡಾ ಅವರಿಗೆ ಸುಪ್ರೀಂ ಕೋರ್ಟ್‌ ಸಲಹೆ ನೀಡಿದೆ.  ಆಮ್‌ ಆದ್ಮಿ ಪಾರ್ಟಿಯ ರಾಜ್ಯಸಭಾ ಸಂಸದರ ಕ್ಷಮೆಯಾಚನೆಯನ್ನು ರಾಜ್ಯಸಭಾ ಅಧ್ಯಕ್ಷರು ಕೂಡ  ಸಹಾನುಭೂತಿಯಿಂದ ಪರಿಗಣಿಸಬೇಕು ಮತ್ತು ಮುಂದಿನ ಮಾರ್ಗವನ್ನು ಕಂಡುಕೊಳ್ಳಲು ಪ್ರಯತ್ನಿಸಬೇಕು ಎಂದು ನ್ಯಾಯಾಲಯ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವರ್ಲ್ಡ್ ಫುಡ್ ಇಂಡಿಯಾ ಕಾರ್ಯಕ್ರಮದಲ್ಲಿ ಪ್ರಾಧಾನಿ ಮೋದಿ ಭಾಗಿ