Select Your Language

Notifications

webdunia
webdunia
webdunia
webdunia

ಸುಪ್ರೀಂಕೋರ್ಟ್ ನಲ್ಲಿ ಇಂದು ಅನರ್ಹ ಶಾಸಕರ ತೀರ್ಪು ಪ್ರಕಟ

ಸುಪ್ರೀಂಕೋರ್ಟ್ ನಲ್ಲಿ ಇಂದು ಅನರ್ಹ ಶಾಸಕರ ತೀರ್ಪು ಪ್ರಕಟ
ನವದೆಹಲಿ , ಬುಧವಾರ, 13 ನವೆಂಬರ್ 2019 (10:11 IST)
ನವದೆಹಲಿ : ಸುಪ್ರೀಂಕೋರ್ಟ್ ನಲ್ಲಿ ಇಂದು ಅನರ್ಹ ಶಾಸಕರ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟವಾಗಲಿದೆ. ಆ ಮೂಲಕ ಇಂದು ಅನರ್ಹರ ಭವಿಷ್ಯ ನಿರ್ಧಾರವಾಗಲಿದೆ.



ಸ್ಪೀಕರ್ ಆದೇಶವನ್ನು ಪ್ರಶ್ನಿಸಿ 17 ಮಂದಿ ಅನರ್ಹ ಶಾಸಕರು ಸುಪ್ರೀಂಕೊರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದ ವಾದ ವಿವಾದಗಳು ಮುಗಿದ್ದು, ತೀರ್ಪನ್ನು ಇಂದಿಗೆ ಕಾಯ್ದಿರಿಸಲಾಗಿತ್ತು.


ಹೀಗಾಗಿ ಇಂದು ಬೆಳಿಗ್ಗೆ 10.30ಕ್ಕೆ ತೀರ್ಪು ಪ್ರಕಟವಾಗಲಿದ್ದು, ನ್ಯಾ.ಎನ್.ವಿ.ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಇಂದು ತೀರ್ಪು ಪ್ರಕಟಿಸಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ; ರಾಜ್ಯಪಾಲರ ವಿರುದ್ಧ ಕಿಡಿಕಾರಿದ ಶಿವಸೇನೆ