Webdunia - Bharat's app for daily news and videos

Install App

EMI ಪಾವತಿಗೆ 1 ತಿಂಗಳು ವಿನಾಯ್ತಿ ನೀಡಿದ ಸುಪ್ರೀಂ ಕೋರ್ಟ್

Webdunia
ಗುರುವಾರ, 10 ಸೆಪ್ಟಂಬರ್ 2020 (13:33 IST)
ನವದೆಹಲಿ : EMI ಗ್ರಾಹಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು,  EMI ಪಾವತಿಗೆ 1 ತಿಂಗಳು ವಿನಾಯ್ತಿ ನೀಡಲಾಗಿದೆ.

ಕೊರೊನಾ ಲಾಕ್ ಡೌನ್ ನಿಂದಾಗಿ  ಗ್ರಾಹಕರಿಗೆ EMI ಕಟ್ಟಲು ವಿನಾಯ್ತಿ ನೀಡಲಾಗಿತ್ತು. ಇದೀಗ ಮತ್ತೆ 1ತಿಂಗಳು  ಗ್ರಾಹಕರಿಗೆ EMI ವಿನಾಯ್ತಿ ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಮೊರಟೋರಿಯಂ ಅವಧಿ 1 ತಿಂಗಳು ವಿಸ್ತರಣೆ ಮಾಡಿದೆ. ಸೆ.28ರವರೆಗೆ EMI ಪಾವತಿಗೆ ವಿನಾಯ್ತಿ ನೀಡಲಾಗಿದೆ. ಆ.31ಕ್ಕೆ ಮೊರಟೋರಿಯಂ ಅವಧಿ ಅಂತ್ಯವಾಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments