ಚುನಾವಣೆಗೆ ಸ್ಪರ್ಧಿಸುವವರ ಆದಾಯ ಮೂಲ ಘೋಷಣೆಗೆ ಸುಪ್ರೀಂ ಆದೇಶ

Webdunia
ಶನಿವಾರ, 17 ಫೆಬ್ರವರಿ 2018 (08:32 IST)

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಹಾಗೂ ಅವರ ಕುಟುಂಬದ ಆದಾಯ ಹಾಗೂ ಸ್ವತ್ತುಗಳ ಮೂಲಗಳನ್ನು ಘೋಷಣೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ, ಪತಿ/ ಪತ್ನಿಯ ಹಾಗೂ ಅವಲಂಬಿತರ ಆದಾಯ ಮೂಲವನ್ನು ಬಹಿರಂಗ ಪಡಿಸಬೇಕು ಎಂದು ಸುಪ್ರೀಂಕೋರ್ಟಿನ ನ್ಯಾಯಮೂರ್ತಿ ಚೇಲಮೇಶ್ವರ್ ಹಾಗೂ ಎಸ್.ಅಬ್ದುಲ್ ನಜೀರ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ.

ಚುನಾಯಿತರಾದ ಜನಪ್ರತಿಗಳ ಹಾಗೂ ಕುಟುಂಬದವರ ಸ್ವತ್ತು ಅಕ್ರಮವಾಗಿ ಹೆಚ್ಚಳವಾಗಿದೆಯೇ ಎಂಬುದು ಪರಿಶೀಲನೆ ನಡೆಸುವ ವ್ಯವಸ್ಥೆಯನ್ನು ರೂಪಿಸಿ, ಈ ತರಹದ ಪ್ರಕರಣಗಳು ಪತ್ತೆಯಾದಲ್ಲಿ ಕಾನೂನು ಕ್ರಮ ಜರುಗಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments