Webdunia - Bharat's app for daily news and videos

Install App

ಲಿಂಗ ತಾರತಮ್ಯ ಎಂದು ಸುಪ್ರೀಂ ಕೋರ್ಟ್ ಛೀಮಾರಿ

Webdunia
ಬುಧವಾರ, 18 ಆಗಸ್ಟ್ 2021 (13:16 IST)
ನವದೆಹಲಿ: ಸೆಪ್ಟೆಂಬರ್ 5ರಂದು ನಿಗದಿಯಾಗಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ(ಎನ್ ಡಿಎ) ಪರೀಕ್ಷೆಯನ್ನು ತೆಗೆದುಕೊಳ್ಳಲು ಮಹಿಳೆಯರಿಗೆ ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ. ನ್ಯಾಯಾಲಯದ ಅಂತಿಮ ಆದೇಶದ ಪ್ರಕಾರ ಪ್ರವೇಶಾತಿ ದೊರೆಯಲಿದೆ ಎಂದು ಉಚ್ಛ ನ್ಯಾಯಾಲಯ ಹೇಳಿದೆ.

ಇದೇ ಸಂದರ್ಭದಲ್ಲಿ ನ್ಯಾಯಾಲಯ, ಮಹಿಳೆಯರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ಸೇನೆಗೆ ಛೀಮಾರಿ ಹಾಕಿದೆ. ನೀತಿ ನಿರ್ಧಾರದ ಆಧಾರದ ಮೇಲೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಹೇಳುವ ಸೇನೆಯ ಕ್ರಮ ಲಿಂಗ ತಾರತಮ್ಯವನ್ನು ತೋರಿಸುತ್ತದೆ ಎಂದು ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಲ್ಲಿರುವುದು ಬರೀ 6 ಲಕ್ಷ ಸೈನಿಕರು, ನಾವು ಉಳಿಯುವುದಿಲ್ಲ ಎಂದ ಪಾಕ್‌ನ ಮಾಜಿ ಸೇನಾಧಿಕಾರಿ

Operation Sindoor: ಶಾಲೆ, ಆಸ್ಪತ್ರೆ ಗುರಿಯಾಗಿಸಿ ನಡೆಸಿದ ಪಾಕ್‌ ಮಿಸೈಲ್‌ ದಾಳಿಗೆ ತಕ್ಕ ಉತ್ತರ

ಪಾಕಿಸ್ತಾನದ ಸೇನಾ ಪಡೆಯ ಗುಂಡಿನ ದಾಳಿಗೆ ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಹಲವರಿಗೆ ಗಾಯ

Operation Sindoor: ಪಾಕಿಸ್ತಾನದ ಮಿಲಿಟರಿ ಪೋಸ್ಟ್‌, ಡ್ರೋನ್ ಲಾಂಚ್‌ಪ್ಯಾಡ್‌ ಉಡೀಸ್‌

Operation Sindoor: ಭಾರತ ಏಟಿಗೆ ಪಾಕ್‌ ತತ್ತರ - ಇಸ್ಲಾಮಾಬಾದ್‌ನಲ್ಲಿ ಪೆಟ್ರೋಲ್ ಪಂಪ್‌ಗಳು ಬಂದ್‌

ಮುಂದಿನ ಸುದ್ದಿ