Webdunia - Bharat's app for daily news and videos

Install App

ತಾಜ್ ಮಹಲ್ ನ್ನು ರಕ್ಷಿಸಿ, ಇಲ್ಲವಾದರೆ ಧ್ವಂಸಗೊಳಿಸಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Webdunia
ಗುರುವಾರ, 12 ಜುಲೈ 2018 (09:28 IST)
ನವದೆಹಲಿ: ಅದ್ಭುತ ಪ್ರೇಮ ಸೌಧ ತಾಜ್ ಮಹಲ್ ನ ರಕ್ಷಣೆ ವಿಚಾರದಲ್ಲಿ ಕೇಂದ್ರದ ಉದಾಸೀನತೆ ಬಗ್ಗೆ ಸುಪ್ರೀಂಕೋರ್ಟ್ ಕೆಂಡಾಮಂಡಲವಾಗಿದೆ.

ತಾಜ್ ಮಹಲ್ ನನ್ನು ಒಂದೋ ರಕ್ಷಿಸಿ, ಇಲ್ಲಾ ನಾಶ ಮಾಡಿ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಗೆ ಸುಪ್ರೀಂಕೋರ್ಟ್ ತಾಕೀತು ಮಾಡಿದೆ. ಪರಿಸರ ಖಾತೆಯ ಇಲಾಖೆಯ ನಿರ್ಲಕ್ಷ್ಯ ಧೋರಣೆಗೆ ಬೇಸರ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್ ಜುಲೈ 31 ರಿಂದ ಈ ಬಗ್ಗೆ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.

ವಾತಾವರಣ ಮಾಲಿನ್ಯದಿಂದಾಗಿ ತಾಜ್ ಮಹಲ್ ದಿನೇ ದಿನೇ ತನ್ನ ಹೊಳಪು ಕಳೆದುಕೊಳ‍್ಳುತ್ತಿದೆ. ಇದಕ್ಕೆ ನಿಖರ ಕಾರಣವೇನೆಂದು ಅರಣ್ಯ ಮತ್ತು ಪರಿಸರ ಇಲಾಖೆಗೆ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಹೀಗಾಗಿ ಇದರ ಬಗ್ಗೆ ತಜ್ಞರ ಸಮಿತಿಯೊಂದನ್ನು ರಚಿಸಿ ನಿಖರ ಕಾರಣ ಪತ್ತೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಜಾತ ಭಟ್ ಕೇಸ್ ಗೆ ಎಂಟ್ರಿ ಕೊಟ್ಟ ಮಹಿಳಾ ಆಯೋಗ

ತಿಮರೋಡಿ ವಶ ಪಡೆಯುವ ವೇಳೆ ಪೊಲೀಸರಿಗೆ ಅಡ್ಡಿ: ಮೂವರಿಗೆ ಬಿಗ್‌ ರಿಲೀಫ್‌

ಹುಬ್ಬಳ್ಳಿಯಿಂದ ಜೋಧ್ ಪುರಕ್ಕೆ ನೇರ ರೈಲು: ಸಮಯ, ಬುಕಿಂಗ್ ಮಾಹಿತಿ ಇಲ್ಲಿದೆ

ಸಿದ್ದರಾಮಯ್ಯನ ವಿರುದ್ಧವೇ ಕಾಂಗ್ರೆಸ್ ಮತಗಳ್ಳತನ ಮಾಡಿತ್ತು: ಅಂಕಿ ಅಂಶ ನೀಡಿದ ಆರ್ ಅಶೋಕ್

Karnataka Weather: ಸೆಪ್ಟೆಂಬರ್ ನಲ್ಲಿ ಮಳೆ ಬಗ್ಗೆ ಈ ಎಚ್ಚರಿಕೆ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments