Webdunia - Bharat's app for daily news and videos

Install App

ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್

Webdunia
ಸೋಮವಾರ, 27 ಮಾರ್ಚ್ 2023 (13:53 IST)
ನವದೆಹಲಿ : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಈ ಬಗ್ಗೆ ಉತ್ತರಿಸುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಿದೆ.
 
ಭ್ರಷ್ಟಾಚಾರ, ಲಂಚ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ಮಧ್ಯಂತರ ಜಾಮೀನು ಆದೇಶ ನೀಡಿದೆ. ಈ ಆದೇಶ ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸೋಮವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಅನಿರುದ್ಧ ಬೋಸ್ ನೇತೃತ್ವದ ಪೀಠ ವಿರೂಪಾಕ್ಷಪ್ಪಗೆ ನೋಟಿಸ್ ಜಾರಿ ಮಾಡಿತು. 

ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲರು ಮಧ್ಯಂತರ ಜಾಮೀನು ರದ್ದು ಮಾಡಿ ಹೈಕೋರ್ಟ್ ವಿಚಾರಣೆಗೂ ತಡೆ ನೀಡಬೇಕು ಎಂದು ಮನವಿ ಮಾಡಿದರು. ಆದರೆ ಇದಕ್ಕೆ ನಿರಾಕರಿಸಿದ ಕೋರ್ಟ್, ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments