Daily Horoscope

ಅಚ್ಚರಿ ! ಉಡದ ಮೇಲೆ ಅತ್ಯಾಚಾರ

Webdunia
ಗುರುವಾರ, 14 ಏಪ್ರಿಲ್ 2022 (07:14 IST)
ಮುಂಬೈ : ಉಡದ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ನಾಲ್ವರು ಬೇಟೆಗಾರರನ್ನು ಮಹಾರಾಷ್ಟ್ರ ಅರಣ್ಯ ಇಲಾಖೆ ಬಂಧಿಸಿದೆ.

ವರದಿಗಳ ಪ್ರಕಾರ, ಈ ಘಟನೆಯು ಗೋಥಾಣೆಯ ಗಭಾ ಪ್ರದೇಶದಲ್ಲಿ ನಡೆದಿದೆ. ಈ ನಾಲ್ವರು ವ್ಯಕ್ತಿಗಳು ಕಾಡಿನಲ್ಲಿ ತಿರುಗಾಡುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ತೋರಿಸಿವೆ ಎಂದು ಸಾಂಗ್ಲಿ ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಅರಣ್ಯಾಧಿಕಾರಿಗಳು ಮೊದಲು ಒಬ್ಬ ಶಂಕಿತನನ್ನು ಬಂಧಿಸಿದ್ದು, ಆತನ ಮೊಬೈಲ್ ಪರಿಶೀಲಿಸಿದಾಗ ಆಘಾತಕಾರಿ ವಿಡಿಯೋ ನೋಡಿ ಅರಣ್ಯಾಧಿಕಾರಿಗಳು ಶಾಕ್ ಆಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments