ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

Sampriya
ಸೋಮವಾರ, 8 ಡಿಸೆಂಬರ್ 2025 (17:54 IST)
Photo Credit X
ನವದೆಹಲಿ: ಡಿಸೆಂಬರ್ 9 ರಂದು ಕಟಕ್‌ನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಮತ್ತು ಶುಬ್ಮನ್ ಗಿಲ್ ಫಿಟ್ ಆಗಿದ್ದಾರೆ ಎಂದು ಟೀಮ್ ಇಂಡಿಯಾದ T20I ನಾಯಕ ಶುಭಮನ್ ಗಿಲ್ ಖಚಿತಪಡಿಸಿದ್ದಾರೆ. 

ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ 5 ಪಂದ್ಯಗಳ T20I ಸರಣಿಯು ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. 

ಕಳೆದ ತಿಂಗಳು ಕೊಲ್ಕತ್ತಾ ಟೆಸ್ಟ್‌ನ ನಂತರ ಕುತ್ತಿಗೆ ಸೆಳೆತದಿಂದಾಗಿ ಆಟದಿಂದ ಹೊರಗುಳಿದಿದ್ದ ಗಿಲ್ ಮುಂಬರುವ ಸರಣಿಯಲ್ಲಿ ಪುನರಾಗಮನ ಮಾಡಲು ಸಿದ್ಧರಾಗಿದ್ದಾರೆ. ಮತ್ತೊಂದೆಡೆ, ಸೆಪ್ಟೆಂಬರ್‌ನಲ್ಲಿ ನಡೆದ ಏಷ್ಯಾ ಕಪ್ 2025ರ ಸಮಯದಲ್ಲಿ ಹಾರ್ದಿಕ್ ಕ್ವಾಡ್ರೈಸ್ಪ್ಸ್ ಗಾಯದಿಂದ ಬಳಲುತ್ತಿದ್ದರು. 


ಪಂದ್ಯದ ಪೂರ್ವಭಾವಿ ಪತ್ರಿಕಾಗೋಷ್ಠಿಯಲ್ಲಿ, ಎಸ್‌ಕೆವೈ,  ಸದ್ಯ ಇಬ್ಬರೂ ಆರೋಗ್ಯವಾಗಿ ಮತ್ತು ಫಿಟ್ ಆಗಿ ಕಾಣುತ್ತಿದ್ದಾರೆ. ಅವರು ತಂಡದಲ್ಲಿದ್ದಾರೆ ಎಂದರು.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20ಐ ಸರಣಿಗೆ ಟೀಂ ಇಂಡಿಯಾ ತಂಡ

ಸೂರ್ಯಕುಮಾರ್ ಯಾದವ್ (ಸಿ)

ಶುಭಮನ್ ಗಿಲ್ (VC)

ಜಿತೇಶ್ ಶರ್ಮಾ (WK)

ಸಂಜು ಸ್ಯಾಮ್ಸನ್ (WK)

ಅಭಿಷೇಕ್ ಶರ್ಮಾ

ತಿಲಕ್ ವರ್ಮ

ಹಾರ್ದಿಕ್ ಪಾಂಡ್ಯ

ಶಿವಂ ದುಬೆ

ಅಕ್ಷರ್ ಪಟೇಲ್

ಜಸ್ಪ್ರೀತ್ ಬುಮ್ರಾ

ವರುಣ್ ಚಕ್ರವರ್ತಿ

ಅರ್ಷದೀಪ್ ಸಿಂಗ್

ಕುಲದೀಪ್ ಯಾದವ್

ಹರ್ಷಿತ್ ರಾಣಾ

ವಾಷಿಂಗ್ಟನ್ ಸುಂದರ್<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ವಿಮಾನ ವ್ಯತ್ಯಯದಿಂದ ಕೋಟಿ ಕೋಟಿ ನಷ್ಟ, ಇದುವರೆಗೆ ಮರುಪಾವತಿಯಾದ ಮೊತ್ತವೆಷ್ಟು ಗೊತ್ತಾ

ದಿತ್ವಾ ಚಂಡಮಾರುತಕ್ಕೆ ತತ್ತರಿಸಿರುವ ಶ್ರೀಲಂಕಾದ ಕಡೆ ಹೊರಟ ಭಾರತದ ನಾಲ್ಕು ನೌಕಾಪಡೆ

ದೆಹಲಿ ಸ್ಫೋಟ ಪ್ರಕರಣ, ಎಲ್ಲ ಆರೋಪಿಗಳ ಎನ್‌ಐಎ ಕಸ್ಟಡಿ ವಿಸ್ತರಣೆ

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಕೆಎನ್ ರಾಜಣ್ಣ ಹೇಳಿಕೆ

ಎನ್‌ಡಿಎ ಸಂಸದರಿಗೆ ಔತಣಕೂಟ ಏರ್ಪಡಿಸಿದ ಮೋದಿ, ಹಿಂದಿದೆಯಾ ಮಾಸ್ಟರ್‌ಪ್ಲಾನ್

ಮುಂದಿನ ಸುದ್ದಿ
Show comments