Webdunia - Bharat's app for daily news and videos

Install App

ನಾನು ರಾಷ್ಟ್ರಪತಿ ಅಭ್ಯರ್ಥಿ ಅಲ್ಲ: ಸುಷ್ಮಾ ಸ್ವರಾಜ್ ಸ್ಪಷ್ಟನೆ

Webdunia
ಶನಿವಾರ, 17 ಜೂನ್ 2017 (16:46 IST)
ನವದೆಹಲಿ:ತಾವು ಮುಂದಿನ ರಾಷ್ಟ್ರಪತಿ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಅಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್  ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸುಷ್ಮಾ ಸ್ವರಾಜ್ ರಾಷ್ಟ್ರಪತಿ ಅಭ್ಯರ್ಥಿ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಸುಷ್ಮಾ ಸ್ವರಾಜ್ ಈ ನಾನು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ಅಲ್ಲ. ಈ ಬಗ್ಗೆ ಎದ್ದಿರುವ ಸುದ್ದಿ ಕೇವಲ ವದಂತಿ ಅಷ್ಟೇ. ನಾನು ವಿದೇಶಾಂಗ ಸಚಿವೆಯಾಗಿಯೇ ಮುಂದುವರೆಯುತ್ತೇನೆ ಎಂದಿದ್ದಾರೆ.
 
ಈಗಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕಾರಾವಧಿ ಜುಲೈ 24 ರಂದು ಮುಗಿಯಲಿದ್ದು ಆ ಸ್ಥಾನ ಅಲಂಕರಿಸಲು ಸುಷ್ಮಾ ಸ್ವರಾಜ್ ಎಲ್ಲಾ ರೀತಿಯಲ್ಲಿ ಅರ್ಹರಾಗಿದ್ದಾರೆ ಎಂದು ಬಿಜೆಪಿ ಮುಖಂಡರು ಮತ್ತು ಸಂಘ ಪರಿವಾರದ ಮುಖ್ಯಸ್ಥರು ಅಭಿಪ್ರಾಯಪಟ್ಟಿದ್ದಾರೆ ಎಂದು ಇತ್ತೀಚಿಗೆ ವರದಿಗಳು ಪ್ರಸಾರವಾಗಿದ್ದವು.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ತೆರಳಲು ಅನುಮತಿ ನೀಡದ ಕೇಂದ್ರ: ಬಂದ್ಮೇಲೆ ಎಲ್ಲಾ ಹೇಳ್ತೀನಿ ಎಂದ ಪ್ರಿಯಾಂಕ್ ಖರ್ಗೆ

ಇರಾನ್ ಮೇಲೆ ಮತ್ತೆ ಇಸ್ರೇಲ್ ಭೀಕರ ದಾಳಿ: ಖಮೇನಿಗೂ ಸದ್ದಾಂ ಹುಸೇನ್ ಗತಿಯಾಗುತ್ತಾ

ರಾಜ ರಘುವಂಶಿ ಗತಿ ನನಗಾಗಲಿಲ್ಲ.. ದೇವರೇ ಕಾಪಾಡಿದ..

Karnataka Weather: ಈ ಒಂದು ಜಿಲ್ಲೆಗೆ ಮಾತ್ರ ಇಂದು ಭಾರೀ ಮಳೆ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಮುಂದಿನ ಸುದ್ದಿ
Show comments