ಸ್ವಲ್ಪವಾದರೂ ಮರ್ಯಾದೆ ಉಳಿಸಿಕೊಳ್ಳಿ! ರಾಹುಲ್ ಗಾಂಧಿಗೆ ಸುಷ್ಮಾ ಸ್ವರಾಜ್ ತಾಕೀತು

Webdunia
ಭಾನುವಾರ, 7 ಏಪ್ರಿಲ್ 2019 (05:25 IST)
ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿಯವರನ್ನು ಪ್ರಧಾನಿ ಮೋದಿ ಮೂಲೆಗುಂಪು ಮಾಡಿ ಗುರು-ಶಿಷ್ಯ ಪರಂಪರೆಗೇ ಅವಮಾನ ಮಾಡಿದರು ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ತಿರುಗೇಟು ನೀಡಿದ್ದಾರೆ.


ಹಿಂದೂ ಧರ್ಮದ ಪ್ರಕಾರ ಗುರು-ಶಿಷ್ಯ ಪರಂಪರೆ ಶ್ರೇಷ್ಠವಾದುದು. ಆದರೆ ಪ್ರಧಾನಿ ಮೋದಿ ತಮ್ಮ ಗುರುಗಳಾದ ಅಡ್ವಾಣಿಯವರನ್ನೇ ಹೊರ ಹಾಕಿದ್ದಾರೆ ಎಂದು ಅಡ್ವಾಣಿಗೆ ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡದ ವಿಚಾರ ಕೆದಕಿ ರಾಹುಲ್ ಲೇವಡಿ ಮಾಡಿದ್ದರು.

ರಾಹುಲ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸುಷ್ಮಾ ‘ರಾಹುಲ್ ಜೀ.. ಅಡ್ವಾಣಿ ಬಗ್ಗೆ ಮಾತನಾಡಿ ನಮಗೆ ತೀವ್ರ ನೋವು ಮಾಡಿದ್ದೀರಿ. ನಿಮ್ಮ ಸ್ಥಾನಕ್ಕೆ ತಕ್ಕ ಹಾಗೆ ಸ್ವಲ್ಪವಾದರೂ ಮರ್ಯಾದೆ ಉಳಿಸಿಕೊಳ್ಳಿ’ ಸುಷ್ಮಾ ಸ್ವರಾಜ್ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments