Webdunia - Bharat's app for daily news and videos

Install App

ಭಾರತ -ಪಾಕ್ ಗಡಿಯಲ್ಲಿ ಮತ್ತೆ ಹಾರಾಡಿದ ಶಂಕಿತ ಡ್ರೋನ್

Webdunia
ಸೋಮವಾರ, 23 ಆಗಸ್ಟ್ 2021 (14:01 IST)
ಜಮ್ಮು: ಭಾರತ-ಪಾಕಿಸ್ತಾನ ಗಡಿಯಲ್ಲಿ ಡ್ರೋನ್ ಹಾರಾಟ ಹೆಚ್ಚುತ್ತಲೇ ಇದೆ. ಇದೀಗ ಇಂದು ಮತ್ತೆ ಶಂಕಿತ ಡ್ರೋನ್ ಹಾರಾಟ ನಡೆದಿದ್ದು, ಕೂಡಲೇ ಎಚ್ಚೆತ್ತ ಬಿಎಸ್ ಎಫ್ ಯೋಧರು ಅದನ್ನು ಗುಂಡು ಹಾರಿಸಿ ನೆಲಕ್ಕುರುಳಿಸಿದ್ದಾರೆ.

ಜಮ್ಮುವಿನ ಅರ್ನಿಯಾ ಸೆಕ್ಟರ್ನ ಅಂತರರಾಷ್ಟ್ರೀಯ ಗಡಿಯಲ್ಲಿ ಇಂದು ಮುಂಜಾನೆ ಭಾರತದತ್ತ ಬರುತ್ತಿದ್ದ ಶಂಕಿತ ಹಾರುವ ವಸ್ತುವೊಂದನ್ನು ಗುರುತಿಸಿದ ಬಿಎಸ್ಎಫ್ ಸಿಬ್ಬಂದಿ ಅದರತ್ತ ಗುಂಡು ಹಾರಿಸಿದ್ದು, ಅದು ಪಾಕಿಸ್ತಾನದತ್ತ ಬಿದ್ದಿದೆ.
'ಬೆಳಿಗ್ಗೆ 5.30ರ ಸುಮಾರಿಗೆ ಆಗಸದಲ್ಲಿ ಕೆಂಪು ಮತ್ತು ಹಳದಿ ಬಣ್ಣದ ನೆಳಕು ಕಾಣಿಸಿತು. ತಕ್ಷಣ ಎಚ್ಚೆತ್ತ ಬಿಎಸ್ಎಫ್ ಸಿಬ್ಬಂದಿ ಅದರತ್ತ ಗುಂಡು ಹಾರಿಸಿದರು. ಹಾರುವ ವಸ್ತು ಬಳಿಕ ಪಾಕಿಸ್ತಾನದತ್ತ ಬಿದ್ದಿತು ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments