Webdunia - Bharat's app for daily news and videos

Install App

ಮೋದಿ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕಾರ

Webdunia
ಶುಕ್ರವಾರ, 9 ಡಿಸೆಂಬರ್ 2022 (10:24 IST)
ಗಾಂಧಿನಗರ : ಗುಜರಾತ್ನ 17ನೇ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಭೂಪೇಂದ್ರ ಪಟೇಲ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಸಿ.ಆರ್. ಪಾಟೀಲ್ ತಿಳಿಸಿದರು.
 
ಈಗಾಗಲೇ ಗುಜರಾತ್ನಲ್ಲಿ ಬಹುತೇಕ ಕ್ಷೇತ್ರಗಳ ಚುನಾವಣೆ ಪಕ್ಕಾ ಆಗಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಲು ಸಿದ್ಧವಾಗಿದೆ. ಸತತ 7ನೇ ಬಾರಿಗೆ ಬಿಜೆಪಿ ಸರ್ಕಾರ ರಚಿಸುವ ಮೂಲಕ ದಾಖಲೆಯನ್ನು ನಿರ್ಮಾಣ ಮಾಡಲಿದೆ.

ಹಾಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಘಟ್ಲೋಡಿಯಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇದೀಗ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, 1.92 ಲಕ್ಷ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಆಗಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಡಿಸೆಂಬರ್ 12ರಂದು ಮಧ್ಯಾಹ್ನ 2 ಗಂಟೆಗೆ ಭೂಪೇಂದ್ರ ಪಟೇಲ್ ಗುಜರಾತ್ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾರಿ ನಿರ್ದೇಶನಾಯಕ್ಕೆ ದೂರು ನೀಡಿದ್ದು ಯಾರೆಂದು ಗೊತ್ತು: ಸ್ಪಷ್ಟ ಮಾಹಿತಿಯಿದೆ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಆತ್ಮಹತ್ಯೆ ಮಾಡಿಕೊಳ್ಳಲು ಕಾಲುವೆಗೆ ಹಾರಿದ ಮಹಿಳೆಯನ್ನು ಹೀರೋಗಳಂತೆ ಕಾಪಾಡಿದ ಯುವಕರು, Video

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments