ಇಂದಿನಿಂದ ನಡೆಯುವ ಮೊದಲ ಅಧಿವೇಶನದಲ್ಲಿ ನೂತನ ಸಂಸದರಿಂದ ಪ್ರಮಾಣವಚನ ಸ್ವೀಕಾರ

Webdunia
ಸೋಮವಾರ, 17 ಜೂನ್ 2019 (10:57 IST)
ನವದೆಹಲಿ : ಇಂದಿನಿಂದ 17 ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದ್ದು, ಇಂದು ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.



ಜುಲೈ 26ರವರೆಗೆ ಒಟ್ಟು 40 ದಿನಗಳ ಕಾಲ ನಡೆಯುವ ಅಧಿವೇಶನಲ್ಲಿ ಮೊದಲ ದಿನವಾದ ಇಂದು ಹಾಗೂ ನಾಳೆ  ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ವಿರೇಂದ್ರ ಕುಮಾರ್ ಎಲ್ಲಾ ನೂತನ ಸಂಸದರಿಗೆ ಪ್ರಮಾಣವಚನ ಭೋದಿಸಲಿದ್ದಾರೆ. ಇದೇ ತಿಂಗಳ 19ರಂದು ಸ್ಪೀಕರ್ ಹುದ್ದೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, 20ರಂದು ಸಂಸತ್‍ ನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ. ಜುಲೈ 4ರಿಂದ ಪ್ರಶ್ನೋತ್ತರ ಕಲಾಪ ಆರಂಭವಾಗಲಿದೆ.


ಈಗಾಗಲೇ ಪ್ರಧಾನಿ ಮೋದಿ ಸಂಸತ್ ಅಧಿವೇಶನ ಸುಗಮವಾಗಿ ನಡೆಸಲು ಪ್ರತಿಪಕ್ಷಗಳು ಸಹಕರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.  ಈ ಬಾರಿಯ ಅಧಿವೇಶನದಲ್ಲಿ ಬಜೆಟ್ ಮಂಡನೆಯ ಜೊತೆಗೆ ತ್ರಿವಳಿ ತಲಾಖ್ ಸೇರಿದಂತೆ ಹಲವು ಪ್ರಮುಖ ಮಸೂದೆಗಳು ಮಂಡನೆ ಆಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments