Select Your Language

Notifications

webdunia
webdunia
webdunia
webdunia

ಚಿಕಿತ್ಸೆ ನೀಡಲು ಬಂದ ದಾದಿಯರ ಜತೆ ಅಸಭ್ಯವಾಗಿ ವರ್ತಿಸಿದ ಕ್ವಾರಂಟೈನ್ ನಲ್ಲಿರುವ ತಬ್ಲಿಘಿ

ಚಿಕಿತ್ಸೆ ನೀಡಲು ಬಂದ  ದಾದಿಯರ ಜತೆ ಅಸಭ್ಯವಾಗಿ ವರ್ತಿಸಿದ ಕ್ವಾರಂಟೈನ್ ನಲ್ಲಿರುವ ತಬ್ಲಿಘಿ
ನವದೆಹಲಿ , ಶುಕ್ರವಾರ, 3 ಏಪ್ರಿಲ್ 2020 (08:42 IST)
ನವದೆಹಲಿ :ಕ್ವಾರಂಟೈನ್ ನಲ್ಲಿರುವ ತಬ್ಲಿಘಿ ಚಿಕಿತ್ಸೆ ನೀಡಲು ಬಂದ ವೈದ್ಯಕೀಯ ಸಿಬ್ಬಂದಿಗಳ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗಾಜಿಯಾಬಾದ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿರುವ ತಬ್ಲಿಘಿ ಚಿಕಿತ್ಸೆ ನೀಡಲು ಬಂದ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಉಗುಳುತ್ತಿದ್ದರು ಎನ್ನಲಾಗಿದೆ. ಇದೀಗ ದಾದಿಯರ ಮುಂದೆ ಪ್ಯಾಂಟ್ ಧರಿಸದೆ ಅಸಭ್ಯವಾಗಿ ಓಡಾಡುತ್ತಾ ಅಶ್ಲೀಲವಾದ ಸನ್ನೆಗಳನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ.

 

ಗಾಜಿಯಾಬಾದ್ ಆಸ್ಪತ್ರೆಯ ಅಧಿಕಾರಿಯೊಬ್ಬರು ಉತ್ತರ ಪ್ರದೇಶದ ಪೊಲೀಸರಿಗೆ ಈ ಬಗ್ಗೆ ಲಿಖಿತ ದೂರು ನೀಡದ್ದಾರೆ ಎಂಬುದಾಗಿ ತಿಳಿದುಬಂದಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಪಕ್ಷದ ಮೇಲೆ ಕಿಡಿಕಾರಿದ ಸಚಿವ ಅಮಿತ್ ಶಾ