Webdunia - Bharat's app for daily news and videos

Install App

ನೋಟು ಬದಲಾವಣೆ ಇಲ್ಲ: ಆರ್‌ ಬಿಐ ಮಹತ್ವದ ಘೋಷಣೆ!

Webdunia
ಸೋಮವಾರ, 6 ಜೂನ್ 2022 (18:54 IST)
ಪ್ರಸ್ತುತ ಜಾರಿಯಲ್ಲಿರುವ ನೋಟುಗಳು ಮತ್ತು ಬ್ಯಾಂಕ್‌ ನೋಟುಗಳ ಬದಲಾವಣೆ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಸ್ಪಷ್ಟಪಡಿಸಿದೆ.
ಬ್ಯಾಂಕ್‌ ನೋಟುಗಳನ್ನು ಮಹಾತ್ಮ ಗಾಂಧಿ ಫೋಟೊ ತೆಗೆದು ಹೊಸ ನೋಟುಗಳನ್ನು ಬಿಡುಗಡೆ ಮಾಡಲಿದ್ದು, ಹಳೆಯ ನೋಟುಗಳನ್ನು ವಾಪಸ್‌ ಪಡೆಯಲಿದೆ ಎಂಬ ವದಂತಿ ಹರಡಿದ್ದು, ಈ ಬಗ್ಗೆ ಆರ್‌ ಬಿಐ ಮೌನ ವಹಿಸಿರುವುದು ಅನುಮಾನ ಮಾಡಿಸಿದೆ ಎಂದು ವರದಿ ಪ್ರಕಟವಾಗಿತ್ತು.
ಈ ಹಿನ್ನೆಲೆಯಲ್ಲಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಆರ್‌ ಬಿಐ, ಮಾಧ್ಯಮದ ಒಂದು ವರ್ಗ ಈ ನೋಟು ಬದಲಾವಣೆ ಕುರಿತ ವರದಿಗಳನ್ನು ಪ್ರಕಟಿಸಿವೆ. ಆದರೆ ಇದು ಸತ್ಯಕ್ಕೆ ದೂರವಾಗಿದೆ. ನೋಟು ಅಥವಾ ಬ್ಯಾಂಕ್‌ ನೋಟುಗಳ ಬದಲಾವಣೆ ಪ್ರಸ್ತಾಪ ಇಲ್ಲ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments