ಮನೆಗೆ ಕರೆಸಿಕೊಂಡು ಪ್ರಿಯಕರನ ಮರ್ಮಾಂಗ ಕತ್ತರಿಸಿದ್ಲು!

Webdunia
ಸೋಮವಾರ, 19 ಸೆಪ್ಟಂಬರ್ 2022 (12:45 IST)
ಹೈದರಾಬಾದ್ : ವಿವಾಹೇತರ ಸಂಬಂಧಗಳು ಮತ್ತು ಅಕ್ರಮ ಸಂಬಂಧಗಳು ಮುಂದೊಂದು ದಿನ ಅಪಾಯಕ್ಕೆ ತಂದೊಡ್ಡುತ್ತದೆ ಎಂಬುವುದಕ್ಕೆ ಸಾಕಷ್ಟು ಉದಾಹರಣೆಗಳಿದೆ.

ಅಕ್ರಮ ಸಂಬಂಧಕ್ಕೆ ಅದೆಷ್ಟೋ ಜೀವಗಳು ಬಲಿಯಾಗಿರುವ ದುರಾದೃಷ್ಟಕರ ಘಟನೆಗಳು ಸಾಕಷ್ಟಿದೆ.

ಇದೀಗ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕೊಂಡಪಿ ಮಂಡಲದ ಕೊಳೆಗೇರಿಯಲ್ಲಿ ವಿವಾಹೇತರ ಸಂಬಂಧ ಹೊಂದಿದ್ದ 60 ವರ್ಷದ ವ್ಯಕ್ತಿಯ ಮರ್ಮಾಂಗವನ್ನು ಪ್ರಿಯತಮೆಯೇ ಕತ್ತರಿಸಿ ಹಾಕಿದ್ದು, ವ್ಯಕ್ತಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ.

ಹೌದು ವಿವಾಹೇತರ ಸಂಬಂಧ ಹೊಂದಿದ್ದ ವ್ಯಕ್ತಿ ಇದೀಗ ಆಸ್ಪತ್ರೆಯ ಹಾಸಿಗೆಯಲ್ಲಿ ಪರದಾಡುತ್ತಿದ್ದಾನೆ. ಇದಕ್ಕೆ ಕಾರಣ 55ರ ವರ್ಷದ ಆತನ ಗೆಳತಿ. ಹೌದು, ತನ್ನನ್ನು ಒಬ್ಬನೇ ಬಂದು ಭೇಟಿಯಾಗುವಂತೆ ಹೇಳಿದ್ದ ಪ್ರಿಯತಮೆಯೇ ವ್ಯಕ್ತಿಯ ಮರ್ಮಾಂಗವನ್ನು ಬ್ಲೇಡ್ ನಿಂದ ಕತ್ತರಿಸಿದ್ದಾಳೆ. 

ಸುಮಾರು 10 ವರ್ಷಗಳಿಂದ ವಿವಾಹೇತರ ಸಂಬಂಧ ಹೊಂದಿದ್ದ ಈ ಜೋಡಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಆದರೆ ಈ ಬಾರಿ ಮನೆಗೆ ಕರೆಸಿಕೊಂಡು ಮಹಿಳೆ ಈ ಕೃತ್ಯವೆಸಗಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಮುಂದಿನ ಸುದ್ದಿ
Show comments