ಆ ಕಾರಣಕ್ಕೆ ತಲಾಖ್ ನೀಡಿದ ಪತಿ : ಮುಂದೇನಾಯ್ತು?

Webdunia
ಭಾನುವಾರ, 6 ಸೆಪ್ಟಂಬರ್ 2020 (18:58 IST)
ಆತನ ಮದುವೆಯಾಗಿ ಬರೋಬ್ಬರಿ ಎಂಟ್ಹತ್ತು ದಿನಗಳೂ ಕಳೆದಿರಲಿಲ್ಲ. ಅಷ್ಟರಲ್ಲಾಗಲೇ ಕೈ ಹಿಡಿದ ಪತ್ನಿಗೆ ತಲಾಖ್ ಕೊಟ್ಟಿದ್ದಾನೆ.  
 

ಕೇಳಿದಷ್ಟು ವರದಕ್ಷಿಣೆ ನೀಡಲಿಲ್ಲ ಎನ್ನೋ ಕಾರಣಕ್ಕೆ ಮದುವೆಯಾದ ಎಂಟ್ಹತ್ತು ದಿನಗಳಲ್ಲೇ ಪತಿಯೊಬ್ಬ ತನ್ನ ಪತ್ನಿಗೆ ತಲಾಖ್ ನೀಡಿದ್ದಾನೆ.

ಪತಿ ಸದ್ದಾಂ ಹಾಗೂ ಆತನ ಕುಟುಂಬದವರು ಪತ್ನಿ ಶಬನಂ ಕುಟುಂಬದವರಿಗೆ ವರದಕ್ಷಿಣೆ ಹಣ ಹಾಗೂ ಕಾರ್ ಗಾಗಿ ಬೇಡಿಕೆ ಇಟ್ಟಿದ್ದರು ಎನ್ನಲಾಗುತ್ತಿದೆ.

ಈಗ ಪತಿ ಸದ್ದಾಂ ಹಾಗೂ ಆತನ ಕುಟುಂಬದವರ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್ ದಾಖಲಾಗಿದೆ.

ಉತ್ತರಪ್ರದೇಶದ ಹಸನಪುರ್ ದಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಶುರುಮಾಡಿದ್ಧಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments