Webdunia - Bharat's app for daily news and videos

Install App

Tamil nadu Exit Poll result live: ತಮಿಳುನಾಡು ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ

ಕೃಷ್ಣವೇಣಿ ಕೆ
ಬುಧವಾರ, 29 ಏಪ್ರಿಲ್ 2026 (20:41 IST)
ತಮಿಳುನಾಡು ಚುನಾವಣೆ ಫಲಿತಾಂಶ ಬಾರಿ ತೀವ್ರ ಕುತೂಹಲ ಕೆರಳಿಸಿದೆ. ಹೊಸದಾಗಿ ಪಕ್ಷ ಸ್ಥಾಪಿಸಿ ಸ್ಪರ್ಧಿಸಿರುವ ದಳಪತಿ ವಿಜಯ್ ಅವರ ಟಿವಿಕೆ ಕಿಂಗ್ ಮೇಕರ್ ಆಗುವ ವಿಶ್ವಾಸದಲ್ಲಿದೆ. ಇಲ್ಲಿ ಡಿಎಂಕೆ, ಎಐಡಿಎಂಕೆ ಮತ್ತು ಟಿವಿಕೆ ನಡುವೆ ಹಣಾಹಣಿಯಿದೆ. ಬಿಜೆಪಿ ಇಲ್ಲಿ ಮಿತ್ರ ಪಕ್ಷ ಎಐಡಿಎಂಕೆ ಜೊತೆ ಸರ್ಕಾರ ರಚಿಸುವ ಸರ್ಕಸ್ ಮಾಡುತ್ತಿದೆಯಾದರೂ ಅದು ಅಷ್ಟು ಸುಲಭವಲ್ಲ. ಡಿಎಂಕೆ ನಾಯಕತ್ವದ ವರ್ಚಸ್ಸು ತಮಿಳುನಾಡಿನಲ್ಲಿ ಪಕ್ಷದ ಕೈ ಹಿಡಿಯಬಹುದು. ಆದರೆ ದಳಪತಿ ವಿಜಯ್ ತಮ್ಮ ಸಿನಿಮಾ ಜನಪ್ರಿಯತೆ ಜೊತೆಗೆ ಬಾರಿ ಸಾಕಷ್ಟು ರೋಡ್ ಶೋ, ಪಾದಯಾತ್ರೆಗಳ ಮೂಲಕ ಜನರ ಗಮನ ಸೆಳೆದಿದ್ದಾರೆ. ಹೀಗಾಗಿ ಇಲ್ಲಿ ಫಲಿತಾಂಶ ಏನಾಗಬಹುದು ಎಂದು ಹೇಳಲು ಸಾಧ್ಯವಿಲ್ಲ.
ಒಟ್ಟು ಕ್ಷೇತ್ರಗಳು: 234
ಮತ ಪ್ರಮಾಣ: 85.13
ನೇರ ಹಣಾಹಣಿ: ಡಿಎಂಕೆ, ಎಐಡಿಎಂಕೆ, ಬಿಜೆಪಿ, ಟಿವಿಕೆ
ಫಲಿತಾಂಶ: ಮೇ 4

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments