Webdunia - Bharat's app for daily news and videos

Install App

ತಮಿಳುನಾಡು : ಪ್ರೇಯಸಿ ಜೊತೆ ಲವ್ವಿ ಡವ್ವಿ ನಡೆಸಿದ ಸಚಿವ ರಮಣ್ ವಜಾ

Webdunia
ಶನಿವಾರ, 20 ಫೆಬ್ರವರಿ 2016 (20:25 IST)
ತಮಿಳುನಾಡಿನ ಡೈರಿ ಅಭಿವೃದ್ಧಿ ಇಲಾಖೆ ಸಚಿವರಾಗಿದ್ದ ಬಿ.ವಿ.ರಮಣ ಅವರನ್ನು ಮುಖ್ಯಮಂತ್ರಿ ಜೆ.ಜಯಲಲಿತಾ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
 
ಸಚಿವ ರಮಣ ತಮ್ಮ ಪ್ರೇಯಸಿ ಯುವತಿಯೊಂದಿಗೆ ಚಕ್ಕಂದವಾಡುತ್ತಿದ್ದ ದೃಶ್ಯಗಳು ವಾಟ್ಸಪ್‌ನಲ್ಲಿ ಹರಿದಾಡುತ್ತಿರುವುದು ಕಂಡು ರಮಣ್‌ರನ್ನು ಸಚಿವ ಸ್ಥಾನದಿಂದ ಕಿತ್ತೊಗೆದಿದ್ದಾರೆ.
 
ಸಚಿವ ಸ್ಥಾನದಿಂದ ಮಾತ್ರವಲ್ಲದೇ ಎಐಎಡಿಎಂಕೆ ಪಕ್ಷದ ಸದಸ್ಯತ್ವದಿಂದ ಕೂಡಾ ವಜಾಗೊಳಿಸಲಾಗಿದೆ. ತಿರವಳ್ಳೂರು ಕಾರ್ಯದರ್ಶಿ ಸ್ಥಾನದಿಂದ ಉಚ್ಚಾಟಿಸಲಾಗಿದೆ.
 
ಕಳೆದ ಕೆಲ ದಿನಗಳಿಂದ ಸಚಿವ ರಮಣ್, ಹೋಟೆಲ್‌ನಲ್ಲಿ ಯುವತಿಯೊಂದಿಗೆ ಲವ್ವಿ ಡವ್ವಿಯಲ್ಲಿ ತೊಡಗಿದ್ದ ದೃಶ್ಯಗಳು ಬಹಿರಂಗವಾಗುತ್ತಿದ್ದಂತೆ,   ಮುಖ್ಯಮಂತ್ರಿ ಜಯಲಲಿತಾ ಕಠಿಣ ಕ್ರಮಕೈಗೊಂಡಿದ್ದಾರೆ.
 
ಸಚಿವರ ವರ್ತನೆ ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಮಾರಕವಾಗಬಹುದು ಎನ್ನುವ ಆತಂಕದಲ್ಲಿ ಎಐಎಡಿಎಂಕೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ರಮಣರನ್ನು ಉಚ್ಚಾಟಿಸಲಾಗಿದೆ.      

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments