Webdunia - Bharat's app for daily news and videos

Install App

ಬಜೆಟ್ ಪತ್ರಗಳನ್ನು ಜಯಲಲಿತಾ ಸಮಾಧಿ ಮೇಲಿಟ್ಟ ಸಚಿವ!

Webdunia
ಬುಧವಾರ, 22 ಮಾರ್ಚ್ 2017 (10:22 IST)
ಚೆನ್ನೈ: ತಮಿಳುನಾಡು ಆಡಳಿತಾರೂಢ ಎಐಎಡಿಎಂಕೆ ಪಕ್ಷದ ಶಾಸಕರು  ಅಮ್ಮನ ಮೇಲೆ ತಮ್ಮ ನಿಷ್ಠೆ ಏನೆಂದು ಆಗಾಗ ತೋರಿಸಿಕೊಡುತ್ತಾರೆ. ಹೀಗೇ ಮಾಡಲು ಹೋಗಿ ರಾಜ್ಯದ ಹಣಕಾಸು ಸಚಿವ ಡಿ ಜಯಕುಮಾರ್ ಸಂಕಷ್ಟಕ್ಕೀಡಾಗಿದ್ದಾರೆ.

 

ಈ ಸಾಲಿನ ಬಜೆಟ್ ಮಂಡನೆಗೆ ಮುನ್ನ ಹಣಕಾಸು ಸಚಿವ ಡಿ ಜಯಕುಮಾರ್, ಬಜೆಟ್ ಲೆಕ್ಕ ಪತ್ರಗಳನ್ನು ಅಮ್ಮ ಜಯಲಲಿತಾ ಸಮಾಧಿ ಮೇಲಿಟ್ಟು ಪೂಜೆ ಮಾಡಿದ್ದರು. ಇದೀಗ ಸದನದಲ್ಲಿ ಭಾರೀ ಟೀಕೆಗೊಳಗಾಗಿದೆ.

 
ವಿರೋಧಿ ಡಿಎಂಕೆ ಶಾಸಕರು ತಮ್ಮ ನಾಯಕ ಸ್ಟಾಲಿನ್ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದು, ಸದನವೇ ಒಂದು ದಿನದ ಮಟ್ಟಿಗೆ ಮುಂದೂಡುವಂತಾಯಿತು.  ಸರ್ಕಾರದ ಲೆಕ್ಕಪತ್ರಗಳನ್ನು ಜಯಲಲಿತಾ ಸಮಾಧಿ ಮೇಲಿರಿಸಿದ್ದು, ಸದನದ ನಿಯಮಗಳಿಗೆ ವಿರುದ್ಧವಾಗಿದೆ ಎಂದು ವಿಪಕ್ಷಗಳು ಗದ್ದಲವೆಬ್ಬಿಸಿದವು.

 
ದಿವಂಗತ ನಾಯಕಿಯ ಆಶೀರ್ವಾದ ಪಡೆಯುವುದು ತಪ್ಪಲ್ಲ. ಆದರೆ ಬಜೆಟ್ ಪತ್ರಗಳನ್ನು ಸದನದ ಹೊರಗೆ ತೆಗೆದುಕೊಂಡು ಹೋಗಿದ್ದು ತಪ್ಪು ಎಂದು ಸ್ಟಾಲಿನ್ ವಾದಿಸಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments