Select Your Language

Notifications

webdunia
webdunia
webdunia
webdunia

ಜಲ್ಲಿಕಟ್ಟು ಸ್ಪರ್ಧೆಗೆ ತಮಿಳುನಾಡು ಸರ್ಕಾರ ಗ್ರೀನ್ ಸಿಗ್ನಲ್

ಜಲ್ಲಿಕಟ್ಟು ಸ್ಪರ್ಧೆಗೆ ತಮಿಳುನಾಡು ಸರ್ಕಾರ ಗ್ರೀನ್ ಸಿಗ್ನಲ್
ಚೆನ್ನೈ , ಬುಧವಾರ, 23 ಡಿಸೆಂಬರ್ 2020 (13:26 IST)
ಚೆನ್ನೈ : ಜಲ್ಲಿಕಟ್ಟು ಸ್ಪರ್ಧೆಗೆ ತಮಿಳುನಾಡು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ಎಂಬುದಾಗಿ ತಿಳಿದುಬಂದಿದೆ.

ಪ್ರತಿವರ್ಷ ಸಂಕ್ರಾಂತಿ ಹಬ್ಬದಂದು ಜಲ್ಲಿಕಟ್ಟು ಸ್ಪರ್ಧೆ ನಡೆಸಲಾಗುತ್ತಿದ್ದು, ಈ ವರ್ಷವೂ ಕೂಡ ಜಲ್ಲಿಕಟ್ಟು ಸ್ಪರ್ಧೆಗೆ ಸರ್ಕಾರ ಅನುಮತಿ ನೀಡಿದೆ ಎನ್ನಲಾಗಿದೆ.

ಆದರೆ ಕೊವಿಡ್ ಹಿನ್ನಲೆಯಲ್ಲಿ ಜಲ್ಲಿಕಟ್ಟು ಸ್ಪರ್ಧೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ  ಜಲ್ಲಿಕಟ್ಟು ಸ್ಪರ್ಧೆಯಲ್ಲಿ 300 ಜನ ಮಾತ್ರ ಭಾಗವಹಿಸಬೇಕು. ಜಲ್ಲಿಕಟ್ಟು ವೀಕ್ಷಣೆಗೆ ಬರುವವರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ವಿಚಾರಕ್ಕಾಗಿ ರಾಜ್ಯಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಬಸವಜಯ ಮೃತ್ಯುಂಜಯಶ್ರೀಗಳು